Global Death

ಕೊರೋನಾ ವೈರಸ್: ಜಗತ್ತಿನಾದ್ಯಂತ 4.5 ಲಕ್ಷ ದಾಟಿದ ಸಾವಿನ ಸಂಖ್ಯೆ
ಮಾರಕ ಕೊರೋನದಿಂದ ಜಗತ್ತಿನಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 4 ಲಕ್ಷದ 50 ಸಾವಿರ ದಾಟಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ತಿಳಿಸಿದೆ.

ಮಹಾಮಾರಿ ಕೊರೋನಾಗೆ ಜಗತ್ತಿನಾದ್ಯಂತ 64,734 ಮಂದಿ ಬಲಿ, 12 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!
ಮಹಾಮಾರಿ ಕೊರೋನಾ ವೈರಸ್ ವಿಶ್ವವೇ ನಡುಗಿ ಹೋಗಿದೆ. ಅದಾಗಲೇ 64,734 ಮಂದಿ ಬಲಿಯಾಗಿದ್ದು ಸೋಂಕಿತರ ಸಂಖ್ಯೆ 12 ಲಕ್ಷ ದಾಟಿದೆ.

ವಿಶ್ವದಾದ್ಯಂತ ಕೊರೋನಾ ಮಹಾಮಾರಿಗೆ 55 ಸಾವಿರ ಬಲಿ, 10 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!
ಜಗತ್ತನ್ನೇ ನಡುಗಿಸುತ್ತಿರುವ ಕೊರೋನಾ ವೈರಸ್ ಇದೀಗ 55 ಸಾವಿರ ಬಲಿ ಪಡೆದಿದ್ದು ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದೆ.

