Global Economic Recession

ವಿಶ್ವದ 6 ಕೋಟಿ ಜನರನ್ನು ಕಡು ಬಡತನಕ್ಕೆ ದೂಡಲಿದೆ ಕೊರೋನಾ ವೈರಸ್ ಸಾಂಕ್ರಾಮಿಕ!
ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮಾರಣ ಹೋಮ ನಡೆಸುತ್ತಿರುವ ಕೊರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನಿಂದಾಗಿ ಜಗತ್ತಿನ ಸುಮಾರು 6 ಕೋಟಿಗೂ ಅಧಿಕ ಮಂದಿ ಕಡು ಬಡತನಕ್ಕೆ ಜಾರಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ.

ಕೊರೋನಾ ಎಫೆಕ್ಟ್: ಭಾರತದಲ್ಲಿ ಹೂಡಿದ್ದ 16 ಬಿಲಿಯನ್ ಡಾಲರ್ ಬಂಡವಾಳ ಹಿಂಪಡೆದ ವಿದೇಶಿ ಹೂಡಿಕೆದಾರರು!
ಮಾರಕ ಕೊರೋನಾ ವೈರಸ್ ಮತ್ತು ಸತತ ಲಾಕ್ ಡೌನ್ ಪರಿಣಾಮವಾಗಿ ವಿದೇಶಿ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡಿದ್ದ ಸುಮಾರು 16 ಬಿಲಿಯನ್ ಡಾಲರ್ ಬಂಡವಾಳವನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ,

