ದೇಶ'ಜಾಗತಿಕ ಆಡಳಿತ ವಿಫಲವಾಗಿದೆ', ಉಕ್ರೇನ್ ಯುದ್ಧ ವಿಚಾರದಲ್ಲಿ ಭಿನ್ನಮತ ಬಗೆಹರಿಸಲು ಜಿ20 ಸೇತುವೆಯಾಗಬೇಕು: ಪ್ರಧಾನಿ ಮೋದಿ
ಉಕ್ರೇನ್ ಮೇಲಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಜಿ20 ರಾಷ್ಟ್ರಗಳಿಗೆ ಕರೆ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ಆಡಳಿತವು "ವಿಫಲವಾಗಿದೆ" ಎಂದು ಹೇಳಿದ್ದಾರೆ.