ರಾಜ್ಯಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ: ನಿರಾಣಿ
ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ ದೊರಕಲಿದೆ ಎಂದು ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.