ರಾಜ್ಯಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ; ನೂತನ ನೀತಿ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿ: ಡಿ.ಕೆ ಶಿವಕುಮಾರ್
ತಂತ್ರಜ್ಞಾನ ಆಧಾರಿತ ಸಂಸ್ಥೆಗಳನ್ನು ರೂಪಿಸುವುದು ನಮ್ಮ ಕಾರ್ಯತಂತ್ರವಾಗಿದೆ. ನಿನ್ನೆ ಪ್ರಕಟಿಸಲಾದ ಕರ್ನಾಟಕ ಕೈಗಾರಿಕಾ ನೀತಿ 2025-30 ಎಲ್ಲರನ್ನು ಒಳಗೊಂಡು ಪ್ರಗತಿ ಸಾಧಿಸುವ ದೂರದೃಷ್ಟಿ ಹೊಂದಿದೆ. ಇದರಿಂದ ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಗುರಿ ಇದೆ.