Global investors

ಮುಂದಿನ ವರ್ಷ ಫೆಬ್ರವರಿಯಲ್ಲಿ 'ಇನ್ವೆಸ್ಟ್ ಕರ್ನಾಟಕ' ಜಾಗತಿಕ ಹೂಡಿಕೆದಾರರ ಸಮಾವೇಶ
ದೀರ್ಘ ವಿಳಂಬದ ನಂತರ ಮುಂದಿನ ವರ್ಷ ಫೆಬ್ರವರಿಯಲ್ಲಿ ಬಹು ನಿರೀಕ್ಷಿತ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸುತ್ತಿದೆ.

ಜಾಗತಿಕ ಉದ್ಯಮಿಗಳೇ ನಿಮಗಿದೋ ಸುವರ್ಣಾವಕಾಶ, ಭಾರತದಲ್ಲಿ ಹೂಡಿಕೆ ಮಾಡಿ: ಪ್ರಧಾನಿ ಮೋದಿ ಆಹ್ವಾನ
ಜಾಗತಿಕ ಮಟ್ಟದ ಹೂಡಿಕೆದಾರರು ಭಾರತ ದೇಶದಲ್ಲಿ ಉದ್ಯಮ ವಲಯದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

