Global Investors Meet

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ಹೂಡಿಕೆ: ಸಚಿವ ಮುರುಗೇಶ್ ನಿರಾಣಿ
ರಾಜ್ಯ

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ಹೂಡಿಕೆ: ಸಚಿವ ಮುರುಗೇಶ್ ನಿರಾಣಿ

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ಹೂಡಿಕೆ ಹರಿದುಬರುವ ವಿಶ್ವಾಸವಿದೆ ಎಂದು ಕರ್ನಾಟಕ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಶನಿವಾರ ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಭೆಗೂ ಮುನ್ನ ನಗರದಾದ್ಯಂತ ಸ್ವಚ್ಛತಾ ಕಾರ್ಯ ಕೈಗೊಂಡ ಬಿಬಿಎಂಪಿ!
ರಾಜ್ಯ

ಜಾಗತಿಕ ಹೂಡಿಕೆದಾರರ ಸಭೆಗೂ ಮುನ್ನ ನಗರದಾದ್ಯಂತ ಸ್ವಚ್ಛತಾ ಕಾರ್ಯ ಕೈಗೊಂಡ ಬಿಬಿಎಂಪಿ!

ಬೆಂಗಳೂರಿನಲ್ಲಿ ನವೆಂಬರ್ 2ರಿಂದ ಎರಡು ದಿನಗಳ ಕಾಲ 'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ' ಆಯೋಜಿಸಲಾಗಿದ್ದು, ದೇಶದ ಹಲವು ಬಂಡವಾಳ ಹೂಡಿಕೆದಾರರು ಸಮಾವೇಶದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸುತ್ತಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ: ಸಚಿವ ನಿರಾಣಿ
ರಾಜ್ಯ

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ: ಸಚಿವ ನಿರಾಣಿ

ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್) 2022 ನವೆಂಬರ್ 2 ರಿಂದ 4 ರವರೆಗೆ ನಡೆಯಲಿದ್ದು, ಈ ಸಮಾವೇಶದಿಂದ ರಾಜ್ಯ ಸರ್ಕಾರವು 5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯನ್ನು ನಿರೀಕ್ಷಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಗುರುವಾರ ಹೇಳಿದರು.

ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಮೇಲೆ ನಕಾರಾತ್ಮಕ ಪ್ರಚಾರದ ಕರಿ ನೆರಳು!
ರಾಜ್ಯ

ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಮೇಲೆ ನಕಾರಾತ್ಮಕ ಪ್ರಚಾರದ ಕರಿ ನೆರಳು!

ನವೆಂಬರ್ 2 ರಿಂದ 4 ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ರೆಡ್ ಕಾರ್ಪೆಟ್ ಹಾಸುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬರುತ್ತಿರುವ ನಕಾರಾತ್ಮಕ ಪೋಸ್ಟ್‌ಗಳು ಮತ್ತು ಜಾಹೀರಾತುಗಳ ಮಿಂಚಿನದಾಳಿ ಅಂತರರಾಷ್ಟ್ರೀಯ ಹೂಡಿಕೆ ಜಗತ್ತನ್ನು ಬೆಚ್ಚಿಬೀಳಿಸಿದೆ.

ಹಿಮಾಚಲ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು- ಪ್ರಧಾನಿ ಮೋದಿ
ವಾಣಿಜ್ಯ

ಹಿಮಾಚಲ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು- ಪ್ರಧಾನಿ ಮೋದಿ

ಹಿಮಾಚಲ  ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ವೆಸ್ಟ್ ಕರ್ನಾಟಕ-2016 ಸಭೆಗೆ ರು. 40 ಕೋಟಿ ಖರ್ಚು ಮಾಡಿತ್ತು ಸರ್ಕಾರ: ಆರ್'ಟಿಐ
ರಾಜ್ಯ

ಇನ್ವೆಸ್ಟ್ ಕರ್ನಾಟಕ-2016 ಸಭೆಗೆ ರು. 40 ಕೋಟಿ ಖರ್ಚು ಮಾಡಿತ್ತು ಸರ್ಕಾರ: ಆರ್'ಟಿಐ

ಫೆಬ್ರವರಿ ತಿಂಗಳಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ-2016 ಸಭೆಗೆ ರಾಜ್ಯ ಸರ್ಕಾರ ರು. 40 ಕೋಟಿ ಹಣವನ್ನು ಖರ್ಚು ಮಾಡಿತ್ತು ಎಂಬ ಮಾಹಿತಿಯನ್ನು ಆರ್'ಟಿಐ ಬಹಿರಂಗಗೊಳಿಸಿದೆ...

ಯೂರೋಪ್ ಮತ್ತು ಅಮೆರಿಕದಲ್ಲಿ ಸಿದ್ದು "ಜಿಮ್ ರೋಡ್ ಶೋ"..!
ಪ್ರಧಾನ ಸುದ್ದಿ

ಯೂರೋಪ್ ಮತ್ತು ಅಮೆರಿಕದಲ್ಲಿ ಸಿದ್ದು "ಜಿಮ್ ರೋಡ್ ಶೋ"..!

ಮುಂಬರುವ ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ...