ವಿದೇಶಭಾರತದಲ್ಲಿ 15 ವರ್ಷಗಳಲ್ಲಿ 415 ಮಿಲಿಯನ್ ಜನರು ಬಡತನದಿಂದ ಮುಕ್ತ: ವಿಶ್ವಸಂಸ್ಥೆ
2005-2006 ರಿಂದ 2019-2021 ರವರೆಗೆ ಕೇವಲ 15 ವರ್ಷಗಳಲ್ಲಿ ಭಾರತದಲ್ಲಿ ಒಟ್ಟು 415 ಮಿಲಿಯನ್ ಜನರು ಬಡತನದಿಂದ ಹೊರಗೆ ಬಂದಿದ್ದಾರೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ. ಇದು ವಿಶ್ವದ ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಷ್ಟ್ರದ ಗಮನಾರ್ಹ ಸಾಧನೆಯನ್ನು ಎತ್ತಿ ತೋರಿಸುತ್ತದೆ.