ರಾಜ್ಯಕೇಂದ್ರ ಬಜೆಟ್ ನಲ್ಲಿ ಬಾಹ್ಯಾಕಾಶ ಕ್ಷೇತ್ರಕ್ಕೆ 1,000 ಕೋಟಿ ರೂ ಘೋಷಣೆ: ಜಾಗತಿಕ ಬಾಹ್ಯಾಕಾಶ ಆರ್ಥಿಕತೆಯಲ್ಲಿ ಭಾರತಕ್ಕೆ ಹೆಚ್ಚಿನ ಪಾಲು
ಮುಂದಿನ 10 ವರ್ಷಗಳಲ್ಲಿ ಬಾಹ್ಯಾಕಾಶ ಆರ್ಥಿಕತೆಯ ಬೆಳವಣಿಗೆಯನ್ನು ಐದು ಪಟ್ಟು ಹೆಚ್ಚಿಸಲು 1,000 ಕೋಟಿ ರೂಪಾಯಿಗಳ ಸಾಹಸೋದ್ಯಮ ಬಂಡವಾಳ ನಿಧಿಯನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.