ದೇಶPahalgam Attack ರೂವಾರಿ TRF ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಣೆ: S Jaishankar ಹೇಳಿದ್ದೇನು?
ಡೊನಾಲ್ಡ್ ಟ್ರಂಪ್ ಸರ್ಕಾರವು ರೆಸಿಸ್ಟೆಂನ್ಸ್ ಫ್ರಂಟ್(ಟಿಆರ್ಎಫ್) ಅನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದು, ಈ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಈ ಮಾಹಿತಿಯನ್ನು ನೀಡಿದ್ದಾರೆ.