ವಿದೇಶ'ಚೀನಾ ಹೊರತುಪಡಿಸಿ, ಎಲ್ಲಾ ದೇಶಗಳಿಗೆ 90 ದಿನಗಳ 'ಸುಂಕ ವಿರಾಮ': ಅಮೆರಿಕ ಅಧ್ಯಕ್ಷ Donald Trump ಘೋಷಣೆ!
ಅಮೆರಿಕದ ಸುಂಕ ಹೇರಿಕೆ ಜಗತ್ತಿನಾದ್ಯಂತ ಹೊಸ ಸುಂಕ ಯುದ್ದವನ್ನೇ ಆರಂಭಿಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಈ ವಿವಾದಾತ್ಮಕ ನಡೆಗೆ ಡೊನಾಲ್ಡ್ ಟ್ರಂಪ್ 90 ದಿನಗಳ ವಿರಾಮ ಘೋಷಣೆ ಮಾಡಿದ್ದಾರೆ.