ಷೇರು ಮಾರುಕಟ್ಟೆಯ ಕುಸಿತವನ್ನು ಜಾಗತಿಕ ಆರ್ಥಿಕತೆಯಲ್ಲಿ ಉಂಟಾಗಿರುವ ಪ್ರಕ್ಷುಬ್ಧತೆ ಕಾರಣವಾಗಿದ್ದು ಆರ್.ಬಿ.ಐ ಈ ಬಗ್ಗೆ ಗಮನ ಹರಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ .