ವಾಣಿಜ್ಯRepo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ
ಬುಧವಾರ ನಡೆದ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ಎಲ್ಲ ಸದಸ್ಯರೂ ಏಕಮತದಿಂದ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಹಾಗೂ ತಟಸ್ಥ (ನ್ಯೂಟ್ರಲ್) ಹಣಕಾಸು ನೀತಿ ನಿಲುವನ್ನು ಮುಂದುವರಿಸಲು ಒಪ್ಪಿಗೆ ಸೂಚಿಸಿದರು.