ಸಿನಿಮಾ ಸುದ್ದಿಜೈಲರ್ ಚಿತ್ರದ ನಟ 'ಮಾರಿಮುತ್ತು' ಡಬ್ಬಿಂಗ್ ಮಾಡುತ್ತಿರುವಾಗಲೇ ಹೃದಯಘಾತದಿಂದ ಸಾವು
56 ವರ್ಷದ ಮಾರಿಮುತ್ತು ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದರು. ಜೈಲರ್ ಚಿತ್ರ ಮಾರಿಮುತ್ತುಗೆ ದೊಡ್ಡ ಖ್ಯಾತಿ ತಂದುಕೊಟ್ಟಿತ್ತು. ಮಾರಿಮುತ್ತು ಜೈಲರ್ ಚಿತ್ರದಲ್ಲಿ ಪೆರುಮಾಳ್ ಪಾತ್ರದಲ್ಲಿ ನಟಿಸಿದ್ದರು.