ದೇಶಭ್ರಷ್ಟಾಚಾರ, ಕೊಳಕು ರಸ್ತೆ, ಮಾಲಿನ್ಯ... ಇವು ಭಾರತದ ವಾಸ್ತವ: ಇನ್ಫೋಸಿಸ್ ನಾರಾಯಣ ಮೂರ್ತಿ
‘ಭ್ರಷ್ಟಾಚಾರ, ಕೊಳಕು ರಸ್ತೆಗಳು ಮತ್ತು ಮಾಲಿನ್ಯ ಎಂಬುದು ಭಾರತದಲ್ಲಿ ವಾಸ್ತವ. ಸ್ವಚ್ಛ ರಸ್ತೆ ಮತ್ತು ಮಾಲಿನ್ಯ ರಹಿತತೆ ಎಂಬುದು ಸಿಂಗಾಪುರದಲ್ಲಿ ವಾಸ್ತವ’ ಹೀಗೆಂದು ಇನ್ಫೊಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.