1993ರ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಇಂದು ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ.