ದೇಶತೆಲಂಗಾಣ: ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಪತ್ತೆ
ಇಲ್ಲಿನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ನೋಡುವಾಗ ಪತ್ತೆಯಾಗಿತ್ತು.