ದೇಶದೇಶದಲ್ಲಿ ಮತ್ತೊಂದು ವಿಮಾನ ತುರ್ತು ಭೂಸ್ಪರ್ಶ; ಆಗಸದಲ್ಲೇ ಬಿರುಕು ಬಿಟ್ಟ ಗೋ ಏರ್ ವಿಮಾನದ ಕಿಟಕಿ ಗಾಜು!
ದೇಶದಲ್ಲಿ ಮತ್ತೊಂದು ಪ್ರಯಾಣಿಕ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಗೋ ಏರ್ ಸಂಸ್ಥೆಯ ವಿಮಾನದ ಕಿಟಕಿ ಗಾಜು ಆಗಸದಲ್ಲೇ ಬಿರುಕು ಬಿಟ್ಟ ಪರಿಣಾಮ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.