ದೇಶಕೇರಳ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾ: ವಿರೋಧ ಪಕ್ಷ ಶಾಸಕರಿಂದ ರಾಜ್ಯಪಾಲರಿಗೆ 'ಗೋ ಬ್ಯಾಕ್' ಘೋಷಣೆ
ಬುಧವಾರ ಬೆಳಗ್ಗೆ ಕೇರಳ ವಿಧಾನಸಭೆಯಲ್ಲಿ ನಾಟಕೀಯ ವಿದ್ಯಮಾನ ನಡೆಯಿತು. ಇಂದು ಬೆಳಗ್ಗೆ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭಕ್ಕೆ ಮುನ್ನ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಸಾಂಪ್ರದಾಯಿಕವಾಗಿ ಸರ್ಕಾರದ ಯೋಜನೆಗಳ ಕುರಿತು ಭಾಷಣ ಮಾಡಲು ಆಗಮಿಸಿದರು.