Go First flight

ಆರ್ಥಿಕ ಬಿಕ್ಕಟ್ಟು: ಜೂನ್ 9 ರವರೆಗೆ ಗೋ ಫಸ್ಟ್ ವಿಮಾನ ಹಾರಾಟ ರದ್ದು
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಗೋ ಫಸ್ಟ್ ಏರ್‌ಲೈನ್ಸ್ ಮಂಗಳವಾರ ತನ್ನ ನಿಗದಿತ ವಿಮಾನ ಕಾರ್ಯಾಚರಣೆಗಳನ್ನು ಜೂನ್ 9 ರವರೆಗೆ ರದ್ದುಗೊಳಿಸಿರುವುದಾಗಿ ತಿಳಿಸಿದೆ. ಪ್ರಯಾಣಿಕರಿಗೆ ಸಂಪೂರ್ಣ ಮರುಪಾವತಿ ಮಾಡುವುದಾಗಿಯೂ ಹೇಳಿದೆ.

ಸೂಚನೆ ನೀಡದೆ ಏಕಾಏಕಿ ವಿಮಾನಗಳ ಹಾರಾಟ ರದ್ದುಪಡಿಸಿದ ಗೋ ಫಸ್ಟ್: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪ್ರಯಾಣಿಕರಿಗೆ ಸಮಸ್ಯೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಂಗಳವಾರ ಮಧ್ಯಾಹ್ನದ ವೇಳೆಗೆ ಗೋಫಸ್ಟ್ ವಿಮಾನ ಹಾರಾಟ ಹಠಾತ್ ರದ್ದಾಗಿದ್ದರಿಂದ ಪ್ರಯಾಣಿಕರಲ್ಲಿ ಗೊಂದಲ ಉಂಟಾಯಿತು. ನಂತರ ಸಂಜೆಯ ವೇಳೆಗೆ ಏರ್‌ಲೈನ್‌ನಿಂದ ಅಧಿಕೃತ ಹೇಳಿಕೆ ಬಂತು.

