ರಾಜ್ಯಇನ್ಮುಂದೆ ಆಸ್ಪತ್ರೆಯಲ್ಲಿ ರೋಗಿಗಳು ಕ್ಯೂ ನಿಲ್ಲಬೇಕಿಲ್ಲ, ಆನ್ಲೈನ್ ನೋಂದಣಿ ಜಾರಿ: ಸಚಿವ ಸುಧಾಕರ್
ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲಾಗುವುದು.