ದೇಶಪಾಕ್ನ F-16 ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ಅವಧಿಗೂ ಮುನ್ನವೇ ನಿವೃತ್ತಿ; ಈಗ ಗೋವಾ ಏರ್ಲೈನ್ಸ್ ಪೈಲಟ್!
ವಾಯುಪಡೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಾಜಿ ಗ್ರೂಪ್ ಕ್ಯಾಪ್ಟನ್ ಮತ್ತು ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಅಭಿನಂದನ್ ಅವರು ಈಗ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91 ಪೈಲಟ್ ಆಗಿ ನೇಮಕಗೊಂಡಿದ್ದಾರೆ