Goa CM

ಕರ್ನಾಟಕದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ: ಗೋವಾ ಸಿಎಂ ಪ್ರಮೋದ್ ಸಾವಂತ್
ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಮತ್ತೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಗುರುವಾರ ಹೇಳಿದರು.

ಮಹಾದಾಯಿ ನದಿ ವಿಚಾರದಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ: ಗೋವಾ ಸಿಎಂಗೆ ಕಾಂಗ್ರೆಸ್ 7 ದಿನ ಗಡುವು
ಮಹಾದಾಯಿ ನದಿ ವಿವಾದವನ್ನು ಬಿಜೆಪಿ ಬಗೆಹರಿಸಿ ಕರ್ನಾಟಕಕ್ಕೆ ನೀರು ನೀಡಿದೆ ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಒಂದು ವಾರದೊಳಗೆ ಖಂಡಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ಗೋವಾ ಮುಖ್ಯಮಂತ್ರಿ..

ಮಹಾದಾಯಿ ನದಿ ಹರಿವನ್ನು ಕರ್ನಾಟಕ ತಿರುವು ಮಾಡಿದ್ದರಿಂದ ನೀರಿನ ಮಟ್ಟ ಕಡಿಮೆಯಾಗಿದೆ: ಗೋವಾ ಸಿಎಂ ಆರೋಪ
ಕಳಸಾ-ಬಂಡೂರಿ ನಾಲಾ ಯೋಜನೆ ಮೂಲಕ ನೀರನ್ನು ಬದಲಾಯಿಸುವ ಮೂಲಕ ಮಹಾದಾಯಿ ನದಿ ನೀರಿನ ಮಟ್ಟವನ್ನು ಕರ್ನಾಟಕ ತಗ್ಗಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆರೋಪಿಸಿದ್ದಾರೆ.

ಕರ್ನಾಟಕ ರಾಜ್ಯ ಕೆಲ ಮಟ್ಟಿಗೆ ಮಹದಾಯಿ ನೀರು ತಿರುಗಿಸಿದೆ: ಗೋವಾ ಸಿಎಂ ಆರೋಪ
ಮಹದಾಯಿ (ಕಳಸಾ-ಬಂಡೂರಿ) ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದರೂ, ಕರ್ನಾಟಕ ರಾಜ್ಯವು ಮಹದಾಯಿ ನದಿಯನ್ನು ಕೆಲ ಮಟ್ಟಿಗೆ ತಿರುಗಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಆರೋಪಿಸಿದ್ದಾರೆ.

ಮಹದಾಯಿ ವಿವಾದ: ಗೋವಾ ಮುಖ್ಯಮಂತ್ರಿ ಭೇಟಿಗೆ ಕ್ರಮ- ಸಿಎಂ ಬಿಎಸ್ ಯಡಿಯೂರಪ್ಪ
ಕರ್ನಾಟಕ, ಗೋವಾ ನಡುವೆ ತೀವ್ರ ವಿವಾದಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಲು ಸರ್ಕಾರ ಕಾರ್ಯೋನ್ಮುಖವಾಗಿದ್ದು, ಈ ಸಂಬಂಧ ಚರ್ಚಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಸಮಯ ಕೇಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಖಾತೆ ಹಂಚಿಕೆ ಮಾಡಿದ ಗೋವಾ ನೂತನ ಮುಖ್ಯಮಂತ್ರಿ: ಗೃಹ, ಹಣಕಾಸು ಉಳಿಸಿಕೊಂಡ ಪ್ರಮೋದ್ ಸಾವಂತ್
ಗೋವಾ ನೂತನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದು, ಗೃಹ ಖಾತೆ ಹಾಗೂ ಹಣಕಾಸು ಇಲಾಖೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.

ಗೋವಾ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ
ಗೋವಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪ್ರಮೋದ್ ಸಾವಂತ್ ಅವರು ಸೋಮವಾರ ರಾತ್ರಿಯೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

'ನಾನು ಪೊಲೀಸ್ ಕಮಿಷನರ್ ಮಗ' ಎಂದು ಧಿಮಾಕಿನಿಂದ ಹೇಳಿದ್ದ ಯುವಕ ಪರಿಕ್ಕರ್ ನೀಡಿದ್ದ ಉತ್ತರಕ್ಕೆ ಪತರುಗುಟ್ಟಿದ್ದ!
ಗೋವಾ ಸಿಎಂ ಆಗಿದ್ದಾಗ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಐಶಾರಾಮಿ ಕಾರಿನಲ್ಲಿ ಬಂದಿದ್ದ ಓರ್ವ ಯುವಕ ಅವರ ಸ್ಕೂಟಿಗೆ ಗುದ್ದಿ ತಾನು ಗೋವಾ ಪೊಲೀಸ್ ಕಮಿಷನರ್ ಮಗ ಎಂದು ಧಿಮಾಕಿನಿಂದ ಹೇಳಿದ್ದ..

ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಜೆ 5ಕ್ಕೆ ಮನೋಹರ್ ಪರಿಕ್ಕರ್ ಅಂತ್ಯ ಸಂಸ್ಕಾರ!
ನಿನ್ನೆ ವಿಧಿವಶರಾದ ಗೋವಾ ಸಿಎಂ ದಿ. ಮನೋಹರ್ ಪರಿಕ್ಕರ್ ಅವರ ಅಂತ್ಯ ಸಂಸ್ಕಾರವನ್ನು ಇಂದು ಸಂಜೆ 5 ಗಂಟೆಗೆ ಪಣಜಿಯಲ್ಲಿ ನೆರವೇರಿಸಲಾಗುತ್ತದೆ.

