ರಾಜ್ಯಮಹದಾಯಿ ಜಲ ವಿವಾದ: ಕೇಂದ್ರ ಸಚಿವ ಅಮಿತ್ ಶಾ ಜೊತೆ ಗೋವಾ ಸಿಎಂ ನಿಯೋಗ ಮಾತುಕತೆ
ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಡುವಣ ಮಾತುಕತೆಯಲ್ಲಿ ಯಾವುದೇ ಫಲಪ್ರದ ಚರ್ಚೆಗಳು ನಡೆದಿಲ್ಲ ಎಂದು ತಿಳಿದುಬಂದಿದೆ.