ದೇಶಗೋವಾ-ದೆಹಲಿ ವಿಮಾನದಲ್ಲಿ ಪ್ರಯಾಣಿಕನಿಂದ ಏರ್ ಇಂಡಿಯಾ ಸಿಬ್ಬಂದಿಗೆ ಥಳಿತ
ಕಳೆದ ಕೆಲವು ತಿಂಗಳುಗಳಲ್ಲಿ ವಿಮಾನಗಳಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸುವ ಮೂಲಕ ಇತರ ಜನರಿಗೆ ತೊಂದರೆ ನೀಡುವ ಇಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಏರ್ ಇಂಡಿಯಾದ ಗೋವಾ-ದೆಹಲಿ ವಿಮಾನದಲ್ಲಿ ಅಂತಹ ಒಂದು ಪ್ರಕರಣ ಕಂಡುಬಂದಿದೆ.