ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿರುವುದನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.