ವಿವಾದಾತ್ಮಕ ಧರ್ಮ ಪ್ರಚಾರಕ ಜಾಕಿರ್ ನಾಯಕ್ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸಬೇಕು ಎಂದು ಕಾಂಗ್ರೆಸ್ ಸಂಸದ ಶಾಂತಾರಾಮ್ ನಾಯಕ್ ಒತ್ತಾಯಿಸಿದ್ದಾರೆ.