ರಾಜ್ಯನಾಲ್ಕು ವರ್ಷದ ಮಗು ಹತ್ಯೆ ಪ್ರಕರಣ: ಸುಚನಾ ಸೇಠ್ ತಂಗಿದ್ದ ಹೋಟೆಲ್ ನಲ್ಲಿ ಚಾಕು ವಶಕ್ಕೆ!
ತನ್ನ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿದ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿ ಸಿಇಒ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪ್ರಕರಣ ತನಿಖೆ ಕೈಗೊಂಡಿರುವ ಪೊಲೀಸರು ಸುಚನಾ ಸೇಠ್ ತಂಗಿದ್ದ ಹೋಟೆಲ್ ನಲ್ಲಿ ಚಾಕು ಹಾಗೂ ಬ್ಯಾಗ್ ನಲ್ಲಿದ್ದ ಪತ್ರವೊಂದನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.