Goa nightclub fire

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ: ಲೂತ್ರಾ ಸಹೋದರರನ್ನು ದೆಹಲಿಗೆ ಕರೆತಂದ ಪೊಲೀಸರು! Video
ದೇಶ

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ: ಲೂತ್ರಾ ಸಹೋದರರನ್ನು ದೆಹಲಿಗೆ ಕರೆತಂದ ಪೊಲೀಸರು! Video

ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಗೌರವ್ ಲುತ್ರಾ(44) ಮತ್ತು ಸೌರವ್ ಲುತ್ರಾ(40) ಸಹೋದರರ ವಿರುದ್ಧ ನರಹತ್ಯೆ ಮತ್ತು ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಲಾಗಿದೆ.

Goa nightclub fire: ಥೈಲ್ಯಾಂಡ್ ನಲ್ಲಿ ನೈಟ್ ಕ್ಲಬ್ ಮಾಲೀಕರಾದ ಸೈರಬ್-ಗೌರವ್ ಲುತ್ರಾ ಸೋದರರ ಬಂಧನ
ದೇಶ

Goa nightclub fire: ಥೈಲ್ಯಾಂಡ್ ನಲ್ಲಿ ನೈಟ್ ಕ್ಲಬ್ ಮಾಲೀಕರಾದ ಸೈರಬ್-ಗೌರವ್ ಲುತ್ರಾ ಸೋದರರ ಬಂಧನ

ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಫುಕೆಟ್‌ನಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ದೃಢಪಡಿಸಿದರು.

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: 'ನಾನು ಕೇವಲ ಪಾರ್ಟನರ್' ಎಂದ ಬಂಧಿತ ಅಜಯ್ ಗುಪ್ತಾ
ದೇಶ

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: 'ನಾನು ಕೇವಲ ಪಾರ್ಟನರ್' ಎಂದ ಬಂಧಿತ ಅಜಯ್ ಗುಪ್ತಾ

ಡಿಸೆಂಬರ್ 6 ರಂದು ಗೋವಾದಲ್ಲಿ ಸಂಭವಿಸಿದ ಅಗ್ನಿ ದುರಂತದ ನಂತರ ಗುಪ್ತಾ ನಾಪತ್ತೆಯಾಗಿದ್ದರು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

Goa nightclub fire: ವಿದೇಶಕ್ಕೆ ಪರಾರಿಯಾಗಿರುವ ಲೂತ್ರಾ ಸಹೋದರರ ವಿರುದ್ಧ ಬ್ಲೂ ಕಾರ್ನರ್ ನೋಟೀಸ್!
ದೇಶ

Goa nightclub fire: ವಿದೇಶಕ್ಕೆ ಪರಾರಿಯಾಗಿರುವ ಲೂತ್ರಾ ಸಹೋದರರ ವಿರುದ್ಧ ಬ್ಲೂ ಕಾರ್ನರ್ ನೋಟೀಸ್!

ಗೋವಾ ನೈಟ್‌ಕ್ಲಬ್‌ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿದ್ದು ಈ ಘಟನೆಯನ್ನು ಗೋವಾ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.

ಗೋವಾ ನೈಟ್‌ಕ್ಲಬ್‌ಗೆ ಬೆಂಕಿ: ಲೂತ್ರಾ ಸಹೋದರರ 'ಅಕ್ರಮ' ರೋಮಿಯೋ ಲೇನ್‌ ಕ್ಲಬ್ ನೆಲಸಮ!
ದೇಶ

ಗೋವಾ ನೈಟ್‌ಕ್ಲಬ್‌ಗೆ ಬೆಂಕಿ: ಲೂತ್ರಾ ಸಹೋದರರ 'ಅಕ್ರಮ' ರೋಮಿಯೋ ಲೇನ್‌ ಕ್ಲಬ್ ನೆಲಸಮ!

ಕಳೆದ ಶನಿವಾರ ಮಧ್ಯರಾತ್ರಿ ಅರ್ಪೋರಾದ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 25 ಜನ ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ, ಲುತ್ರಾ ಸಹೋದರರು ಥೈಲ್ಯಾಂಡ್‌ಗೆ ಪಲಾಯನ ಮಾಡಿದ್ದಾರೆ.

40 ಸೆಕೆಂಡ್ ನಲ್ಲಿ ಎಲ್ಲವೂ ಭಸ್ಮ; 25 ಜನರ ಸಾವಿಗೆ ಕಾರಣವಾದ ಗೋವಾ ನೈಟ್‌ಕ್ಲಬ್ ಅಗ್ನಿ ಅವಘಡದ ಭಯಾನಕ ಕ್ಷಣ, Video
ದೇಶ

40 ಸೆಕೆಂಡ್ ನಲ್ಲಿ ಎಲ್ಲವೂ ಭಸ್ಮ; 25 ಜನರ ಸಾವಿಗೆ ಕಾರಣವಾದ ಗೋವಾ ನೈಟ್‌ಕ್ಲಬ್ ಅಗ್ನಿ ಅವಘಡದ ಭಯಾನಕ ಕ್ಷಣ, Video

ಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್‌ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್‌ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಒಟ್ಟು 25 ಮಂದಿ ಮೃತಪಟ್ಟು, ಆರು ಜನರು ಗಾಯಗೊಂಡಿದ್ದಾರೆ.

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!
ದೇಶ

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಪೊಲೀಸರು ಅರ್ಪೋರಾ-ನಾಗೋವಾ ಪಂಚಾಯತ್‌ನ ಸರಪಂಚರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ..