Goa nightclub tragedy

Goa Nightclub Tragedy: ನಾಲ್ವರ ಬಂಧನ, ಮೂವರು ಅಧಿಕಾರಿಗಳು ಅಮಾನತು
ದೇಶ

Goa Nightclub Tragedy: ನಾಲ್ವರ ಬಂಧನ, ಮೂವರು ಅಧಿಕಾರಿಗಳು ಅಮಾನತು

ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ.

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ; ಮಾಲೀಕನ ವಿರುದ್ಧ ವಾರಂಟ್‌ ಜಾರಿ
ದೇಶ

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ; ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Goa Nightclub Tragedy: ಬೆಂಕಿ ಹೊತ್ತಿಕೊಂಡಿದ್ದು ಡ್ಯಾನ್ಸ್ ಫ್ಲೋರ್‌ನಲ್ಲಿ, ಕನಿಷ್ಠ 100 ಮಂದಿ ಇದ್ದರು!
ದೇಶ

Goa Nightclub Tragedy: ಬೆಂಕಿ ಹೊತ್ತಿಕೊಂಡಿದ್ದು ಡ್ಯಾನ್ಸ್ ಫ್ಲೋರ್‌ನಲ್ಲಿ, ಕನಿಷ್ಠ 100 ಮಂದಿ ಇದ್ದರು!

ಕ್ಲಬ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳದಲ್ಲಿದ್ದವು ಆತಂಕಕ್ಕೊಳಗಾಗಿದ್ದರು. ಇದರಿಂದ ಗದ್ದಲ ಉಂಟಾಗಿತ್ತು. ನಾವು ಹೊರಗೆ ಓಡಿ ಹೋಗಾದ ಬೆಂಕಿಯ ಕೆನ್ನಾಲಿಗೆ ಇಡೀ ಕ್ಲಬ್ ಆವರಿಸಿರುವುದು ಕಂಡು ಬಂದಿತ್ತು.