ದೇಶಸಚಿವೆ ಸ್ಮೃತಿ ಇರಾನಿ ಮಗಳು ಬಾರ್ ನಡೆಸುತ್ತಿರುವ ಆರೋಪ: ಕೋರ್ಟ್ ನಲ್ಲಿ ಕಾಂಗ್ರೆಸ್ಸಿಗರಿಗೆ ಮತ್ತೆ ಮುಖಭಂಗ!
ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅವರ ಮಗಳು ಗೋವಾದ ರೆಸ್ಟೋರೆಂಟ್ ಮತ್ತು ಬಾರ್ನ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಈ ಮೂಲಕ ಅವರ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ.