ರಾಜ್ಯಗೋವಾಗೆ ಸಿಎಂ ಸಿದ್ದರಾಮಯ್ಯ ಚೆಕ್ಮೇಟ್: ಕಳಸಾ ಯೋಜನೆ ವಿರೋಧಿಸಿದ್ರೆ ನಾವು ಗೋವಾ-ತಮ್ನಾರ್ ಯೋಜನೆಗೆ ಅನುಮತಿ ಕೊಡಲ್ಲ!
ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾದು ಹೋಗಲಿರುವ ಗೋವಾ-ತಮ್ನಾರ್ ಪ್ರಸರಣ ಯೋಜನೆಗೆ ಕರ್ನಾಟಕ ತನ್ನ ಅನುಮೋದನೆಯನ್ನು ತಡೆಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.