Goa

ಬೆಳಗಾವಿ: ಪೋರ್ಚುಗೀಸ್ ಕಾಲದ ರಸ್ತೆ ಅಭಿವೃದ್ಧಿಪಡಿಸಲು ಗೋವಾ ಅಸ್ತು, ಹರ್ಷ ವ್ಯಕ್ತಪಡಿಸಿದ ಸ್ಥಳೀಯರು
ರಾಜ್ಯ

ಬೆಳಗಾವಿ: ಪೋರ್ಚುಗೀಸ್ ಕಾಲದ ರಸ್ತೆ ಅಭಿವೃದ್ಧಿಪಡಿಸಲು ಗೋವಾ ಅಸ್ತು, ಹರ್ಷ ವ್ಯಕ್ತಪಡಿಸಿದ ಸ್ಥಳೀಯರು

ಹಲವು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಪೋರ್ಚುಗೀಸ್ ಕಾಲದ ರಸ್ತೆಯನ್ನು ಅಭಿವೃದ್ಧಿಪಡಿಸಲು ಗೋವಾ ಸರ್ಕಾರ ಹಸಿರು ನಿಶಾನೆ ತೋರಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರ್ವಾಡ, ಕಣಕುಂಬಿ...

ಗೋವಾ ಬೀಚ್ ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡ ಸಮಂತಾ
ಸಿನಿಮಾ

ಗೋವಾ ಬೀಚ್ ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡ ಸಮಂತಾ

ಸಮಂತಾ ವಿಚ್ಚೇದನದ ಬಳಿಕ ಸಂಪೂರ್ಣ ಸ್ವತಂತ್ರ್ಯವಾಗಿ ಜೀವನ ಸಾಗಿಸುತ್ತಿದ್ದಾರೆ. ಐಟಂ ಸಾಂಗ್ಸ್ ಜೊತೆಗೆ ಬಾಲಿವುಡ್, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಗೋವಾದಲ್ಲಿ ಓಮೈಕ್ರಾನ್ ಮೊದಲ ಪ್ರಕರಣ ಪತ್ತೆ, ಬ್ರಿಟನ್ ನಿಂದ ಬಂದ 8 ವರ್ಷದ ಬಾಲಕನಿಗೆ ಸೋಂಕು
ದೇಶ

ಗೋವಾದಲ್ಲಿ ಓಮೈಕ್ರಾನ್ ಮೊದಲ ಪ್ರಕರಣ ಪತ್ತೆ, ಬ್ರಿಟನ್ ನಿಂದ ಬಂದ 8 ವರ್ಷದ ಬಾಲಕನಿಗೆ ಸೋಂಕು

ಹೊಸ ವರ್ಷಾಚರಣೆಗಾಗಿ ಮದಿರೆಯ ಸ್ವರ್ಗ ಅನ್ನೋ ಗೋವಾಗೆ ಪ್ರವಾಸಿಗರು ಭಾರೀ ಸಂಖ್ಯೆಯಲ್ಲಿ ಲಗ್ಗೆ ಇಡುತ್ತಿರುವುದರ ನಡುವೆಯೇ ಕರಾವಳಿ ರಾಜ್ಯದಲ್ಲಿ ಓಮೈಕ್ರಾನ್ ಮೊದಲ ಪ್ರಕರಣ ಪತ್ತೆಯಾಗಿದ್ದು, ಎಂಟು ವರ್ಷದ ಬಾಲಕನಿಗೆ ಕೋವಿಡ್ ಹೊಸ...

ಗೋವಾದಲ್ಲಿ ಬಿಜೆಪಿಗೆ ಟಕ್ಕರ್ ನೀಡಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಿದ್ಧತೆ: ರಾಜ್ಯಾದ್ಯಂತ ಪ್ರವಾಸ
ದೇಶ

ಗೋವಾದಲ್ಲಿ ಬಿಜೆಪಿಗೆ ಟಕ್ಕರ್ ನೀಡಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಿದ್ಧತೆ: ರಾಜ್ಯಾದ್ಯಂತ ಪ್ರವಾಸ

ಮಮತಾ ಬ್ಯಾನರ್ಜಿ ಸೋಮವಾರ ಗೋವಾ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ್ದಾರೆ. ಪ್ರವಾಸ ಸಂದರ್ಭ ಸ್ಥಳೀಯ ನಾಯಕರು, ಪ್ರಮುಖರನ್ನು ಭೇಟಿ ಮಾಡಲಿದ್ದಾರೆ. 

ಗೋವಾ ಚುನಾವಣೆ: ಮಹಿಳೆಯರ ಖಾತೆಗೆ ಪ್ರತಿ ತಿಂಗಳು 5000 ರೂ. ನಗದು ವರ್ಗಾವಣೆ- ಟಿಎಂಸಿ ಘೋಷಣೆ
ದೇಶ

ಗೋವಾ ಚುನಾವಣೆ: ಮಹಿಳೆಯರ ಖಾತೆಗೆ ಪ್ರತಿ ತಿಂಗಳು 5000 ರೂ. ನಗದು ವರ್ಗಾವಣೆ- ಟಿಎಂಸಿ ಘೋಷಣೆ

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ನಂತರ ಗೋವಾದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳಾ ಖಾತೆಗಳಿಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ನೇರ ನಗದು ವರ್ಗಾವಣೆ ಯೋಜನೆ ಜಾರಿಗೊಳಿಸಲಾಗುವುದು ಎಂದು ತೃಣಮೂಲ ಕಾಂಗ್ರೆಸ್ ಶನಿವಾರ ಘೋಷಿಸಿದೆ. 

ಓಮಿಕ್ರಾನ್ ಭೀತಿ: ಗೋವಾದಲ್ಲಿ ಐವರು ಮರ್ಚೆಂಟ್ ನೌಕಾಪಡೆಯ ಹಡಗು ಸಿಬ್ಬಂದಿಗೆ ಐಸೋಲೇಷನ್; ಮೂವರು ದೆಹಲಿ ಆಸ್ಪತ್ರೆಗೆ ದಾಖಲು
ದೇಶ

ಓಮಿಕ್ರಾನ್ ಭೀತಿ: ಗೋವಾದಲ್ಲಿ ಐವರು ಮರ್ಚೆಂಟ್ ನೌಕಾಪಡೆಯ ಹಡಗು ಸಿಬ್ಬಂದಿಗೆ ಐಸೋಲೇಷನ್; ಮೂವರು ದೆಹಲಿ ಆಸ್ಪತ್ರೆಗೆ ದಾಖಲು

ಮರ್ಚೆಂಟ್ ನೌಕಾಪಡೆಯ ಹಡಗಿನಲ್ಲಿ ಗೋವಾಕ್ಕೆ ಆಗಮಿಸಿದ ಇಬ್ಬರು ರಷ್ಯನ್ ಪ್ರಜೆಗಳು ಸೇರಿದಂತೆ ಐವರಲ್ಲಿ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದ್ದು ಅವರನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ.

ಕಾಂಗ್ರೆಸ್ ತೊರೆದ ಗೋವಾ ಮಾಜಿ ಸಿಎಂ ಬಿಜೆಪಿಗೆ ಸೇರ್ಪಡೆ? 
ದೇಶ

ಕಾಂಗ್ರೆಸ್ ತೊರೆದ ಗೋವಾ ಮಾಜಿ ಸಿಎಂ ಬಿಜೆಪಿಗೆ ಸೇರ್ಪಡೆ? 

ಕಾಂಗ್ರೆಸ್ ನ ನಾಯಕ, ಗೋವಾದ ಮಾಜಿ ಸಿಎಂ ರವಿ ನಾಯ್ಕ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಅರವಿಂದ್ ಕೇಜ್ರಿವಾಲ್ ಗೋವಾ ಭೇಟಿ ವೇಳೆ ಬಿಜೆಪಿ ನಾಯಕ ಎಎಪಿ ಸೇರ್ಪಡೆ
ದೇಶ

ಅರವಿಂದ್ ಕೇಜ್ರಿವಾಲ್ ಗೋವಾ ಭೇಟಿ ವೇಳೆ ಬಿಜೆಪಿ ನಾಯಕ ಎಎಪಿ ಸೇರ್ಪಡೆ

ಗೋವಾದ ಪೊರಿಯಮ್ ಕ್ಷೇತ್ರದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ನಾಯಕ ವಿಶ್ವಜಿತ್ ಕೃಷ್ಣರಾವ್ ರಾಣೆ ಅವರು ಮಂಗಳವಾರ ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ...

ಗೋವಾದಲ್ಲಿ ಕನ್ನಡ ಭವನ ಸ್ಥಾಪನೆಗೆ ರೂ.10 ಕೋಟಿ: ಸಿಎಂ ಬೊಮ್ಮಾಯಿ
ರಾಜ್ಯ

ಗೋವಾದಲ್ಲಿ ಕನ್ನಡ ಭವನ ಸ್ಥಾಪನೆಗೆ ರೂ.10 ಕೋಟಿ: ಸಿಎಂ ಬೊಮ್ಮಾಯಿ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರೂ.10 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಘೋಷಣೆ ಮಾಡಿದ್ದಾರೆ.