Goa

ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ಸ್ಪರ್ಧೆ: ಕರ್ನಾಟಕದ ನಾಲ್ವರಿಗೆ ಕಿರೀಟ
ರಾಜ್ಯ

ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ಸ್ಪರ್ಧೆ: ಕರ್ನಾಟಕದ ನಾಲ್ವರಿಗೆ ಕಿರೀಟ

ಗೋವಾದ ಫರ್ನ್ ಕದಂಬ ಹೋಟೆಲ್‍ನಲ್ಲಿ ಆಯೋಜನೆಗೊಂಡಿದ್ದ ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. 

ಕೋವಿಡ್ ಪರೀಕ್ಷೆ ತಪ್ಪಿಸಿಕೊಳ್ಳಲು ಕರ್ನಾಟಕದ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ಗೋವಾ ಪ್ರವಾಸಿಗರು!
ದೇಶ

ಕೋವಿಡ್ ಪರೀಕ್ಷೆ ತಪ್ಪಿಸಿಕೊಳ್ಳಲು ಕರ್ನಾಟಕದ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ಗೋವಾ ಪ್ರವಾಸಿಗರು!

ಕಡ್ಡಾಯ ಕೋವಿಡ್-19 ಪರೀಕ್ಷೆಯನ್ನು ತಪ್ಪಿಸಿಕೊಳ್ಳಲು ಗೋವಾದ ಪ್ರವಾಸಿಗರು  ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಮಿಗ್ 29 ತರಬೇತಿ ಯುದ್ಧ ವಿಮಾನ ಪತನ: ಓರ್ವ ಪೈಲಟ್ ರಕ್ಷಣೆ, ಮತ್ತೋರ್ವ ಪೈಲಟ್ ನಾಪತ್ತೆ
ದೇಶ

ಮಿಗ್ 29 ತರಬೇತಿ ಯುದ್ಧ ವಿಮಾನ ಪತನ: ಓರ್ವ ಪೈಲಟ್ ರಕ್ಷಣೆ, ಮತ್ತೋರ್ವ ಪೈಲಟ್ ನಾಪತ್ತೆ

ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಈ ಘಟನೆಯಲ್ಲಿ ಓರ್ವ ಪೈಲಟ್ ನನ್ನು ರಕ್ಷಿಸಲಾಗಿದ್ದು, ಮತ್ತೋರ್ವ ಪೈಲಟ್ ನಾಪತ್ತೆಯಾಗಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಕ್ಕೆ ಗಣ್ಯರ ದಂಡು: ಸೋನಿಯಾ, ರಾಹುಲ್ ಗಾಂಧಿ ಭಾಗಿ ಸಾಧ್ಯತೆ
ರಾಜ್ಯ

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಕ್ಕೆ ಗಣ್ಯರ ದಂಡು: ಸೋನಿಯಾ, ರಾಹುಲ್ ಗಾಂಧಿ ಭಾಗಿ ಸಾಧ್ಯತೆ

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.

ಅತಿಯಾದ ವಾಯುಮಾಲಿನ್ಯ: ಕೆಲ ದಿನಗಳ ಮಟ್ಟಿಗೆ ದೆಹಲಿ ತೊರೆಯುವಂತೆ ಸೋನಿಯಾ ಗಾಂಧಿಗೆ ಸೂಚನೆ
ದೇಶ

ಅತಿಯಾದ ವಾಯುಮಾಲಿನ್ಯ: ಕೆಲ ದಿನಗಳ ಮಟ್ಟಿಗೆ ದೆಹಲಿ ತೊರೆಯುವಂತೆ ಸೋನಿಯಾ ಗಾಂಧಿಗೆ ಸೂಚನೆ

ದೀರ್ಘಕಾಲದ ಎದೆಯ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೆಲವು ದಿನಗಳವರೆಗೆ ದೆಹಲಿಯಿಂದ ಬೇರೆಡೆ ಸ್ಥಳ ಬದಲಾವಣೆಗೆ ಸೂಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಪ್ರಮಾಣದ ವಾಯುಮಾಲಿನ್ಯವಿರುವ ಕಾರಣ ಸೋನಿಯಾ ಅವರ ಆರೋಗ್ಯದ ಮೇಲೆ ಅದು ಪ್ರತಿಕೂಲ ಪರಿಣಾಮ ಉಂಟುಮಾಡಲಿದೆ ಎಂಬ ಹಿನ್ನೆಲೆ ಈ ಸೂಚನೆ ನೀಡಲಾಗಿದೆ ಎಂದು ಪಕ್ಷದ ಮೂಲಗಳು

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಗೋವಾಕ್ಕೆ ಆಗಮಿಸಿದ ಸೋನಿಯಾ ಗಾಂಧಿ
ದೇಶ

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಗೋವಾಕ್ಕೆ ಆಗಮಿಸಿದ ಸೋನಿಯಾ ಗಾಂಧಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ. 

ಅಶ್ಲೀಲ ವಿಡಿಯೋ ಚಿತ್ರೀಕರಣ: ಮಾದಕ ನಟಿ ಪೂನಂ ಪಾಂಡೆ ವಿರುದ್ಧ ಎಫ್‌ಐಆರ್
ಬಾಲಿವುಡ್

ಅಶ್ಲೀಲ ವಿಡಿಯೋ ಚಿತ್ರೀಕರಣ: ಮಾದಕ ನಟಿ ಪೂನಂ ಪಾಂಡೆ ವಿರುದ್ಧ ಎಫ್‌ಐಆರ್

ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ಗೋವಾದಲ್ಲಿ ದೂರು ದಾಖಲಾಗಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣ ನಡೆಸಿದ್ದಕ್ಕಾಗಿ ಗೋವಾ ಫರ್ವರ್ಡ್ ಪಾರ್ಟಿಯ ಮಹಿಳಾ ಘಟಕ ಪೂನಂ ಪಾಡೆ ವಿರುದ್ಧ ದೂರು ದಾಖಲಿಸಿದೆ.

ಗೋವಾದಲ್ಲಿ ಗೋಮಾಂಸಕ್ಕೆ ಯೆಸ್, ಇಲ್ಲಿ ನೋ! ಇದು ನಿಮ್ಮ ಹಿಂದುತ್ವವೇ?: ರಾಜ್ಯಪಾಲರ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ
ದೇಶ

ಗೋವಾದಲ್ಲಿ ಗೋಮಾಂಸಕ್ಕೆ ಯೆಸ್, ಇಲ್ಲಿ ನೋ! ಇದು ನಿಮ್ಮ ಹಿಂದುತ್ವವೇ?: ರಾಜ್ಯಪಾಲರ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಡುವಿನ ಮಾತಿನ ಸಮರ ಎಂದಿನಂತೆ ಮುಂದುವರೆದಿದ್ದು, ರಾಜ್ಯಪಾಲರು ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಅನುಸರಿಸಲಿ ಎಂದು ಉದ್ಧವ್ ಠಾಕ್ರೆ ಸಲಹೆ ನೀಡಿದ್ದಾರೆ. 

ದೆಹಲಿ-ಗೋವಾ ವಿಮಾನದಲ್ಲಿ ಉಗ್ರ ಇದ್ದಾನೆ ಎಂದು ಕೂಗಿದ ಪ್ರಯಾಣಿಕ, ಆತಂಕ ಸೃಷ್ಟಿ
ದೇಶ

ದೆಹಲಿ-ಗೋವಾ ವಿಮಾನದಲ್ಲಿ ಉಗ್ರ ಇದ್ದಾನೆ ಎಂದು ಕೂಗಿದ ಪ್ರಯಾಣಿಕ, ಆತಂಕ ಸೃಷ್ಟಿ

ವಿಮಾನ ಆಗಸದಲ್ಲಿ ಹಾರಾಡುತ್ತಿರುವಾಗಲೇ ವಿಮಾನದಲ್ಲಿ ಭಯೋತ್ಪಾದಕನಿದ್ದಾನೆ ಎಂದು ಪ್ರಯಾಣಿಕನೊಬ್ಬ ಕೂಗುವ ಮೂಲಕ ಸಹ ಪ್ರಯಾಣಿಕರನ್ನು ಕೆಲಕಾಲ ಆತಂಕಕ್ಕೆ ದೂಡಿದ್ದ ವಿಚಾರ ಬೆಳಕಿಗೆ ಬಂದಿದೆ.