Goa

ಗೋವಾ: ಭಾರತೀಯ ನೌಕಾಪಡೆಯ ಮಿಗ್ ತರಬೇತಿ ವಿಮಾನ ಅಪಘಾತ, ಪೈಲಟ್ ಗಳು ಸುರಕ್ಷಿತ
ಭಾರತೀಯ ನೌಕಾಪಡೆಯ ಮಿಗ್ ತರಬೇತಿ ವಿಮಾನ ಗೋವಾದ ಗ್ರಾಮವೊಂದರಲ್ಲಿ ಶನಿವಾರ ಬೆಳಗ್ಗೆ ಅಪ್ಪಳಿಸಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ ಮತ್ತು ಗೋವಾದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ
ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.

ದಾಖಲೆ ಬರೆದ ತೇಜಸ್ ಸ್ವದೇಶಿ ಯುದ್ದ ವಿಮಾನ; 'ಅರೆಸ್ಟ್ ಲ್ಯಾಂಡಿಂಗ್' ಪರೀಕ್ಷೆ ಯಶಸ್ವಿ!
ಡಿಆರ್‌ಡಿಒ ಮತ್ತು ಎಡಿಎ ಇಂದು ಗೋವಾದ ಕಡಲ ಕಿನಾರೆಯಲ್ಲಿ ಇದೇ ಮೊದಲ ಬಾರಿಗೆ ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ನೇವಿ)ಅನ್ನು ಎನ್‌ಎಸ್ ಹನ್ಸಾ ನಲ್ಲಿ ತುರ್ತಾಗಿ ನಿಲುಗಡೆ ಮಾಡುವ ಪ್ರಯೋಗ ಯಶಸ್ವಿಯಾಗಿದೆ. ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ಎಲ್ಸಿಎ) ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿರುವ ತೇಜಸ್ ಯುದ್ಧ ವಿಮಾನಗಳ ನೌಕಾ ಆವೃತ್ತಿಯಾಗಿದೆ.

ಮಹದಾಯಿ ವಿವಾದ: ನ್ಯಾಯಾಲಯದ ಹೊರಗೆ ಇತ್ಯರ್ಥ ಅಸಾಧ್ಯ ಎಂದ ಗೋವಾ ಸಿಎಂ
ಮಹದಾಯಿ ವಿವಾದದ ಸಂಬಂಧ ಕರ್ನಾಟಕದೊಡನೆ ಯಾವ ಬಗೆಯ ಮಾತುಕತೆ ಸಾಧ್ಯವಿಲ್ಲ, ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥ ಅಸಾಧ್ಯ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವರ ಮಧ್ಯ ಪ್ರವೇಶದ ನಂತರ ಸ್ವಿಮ್ಮಿಂಗ್ ಕೋಚ್ ವಿರುದ್ಧ ರೇಪ್ ಕೇಸ್ ದಾಖಲು
ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಮಧ್ಯ ಪ್ರವೇಶಿಸಿದ ನಂತರ ಗೋವಾ ಪೊಲೀಸರು ಸ್ಮಿಮ್ಮಿಂಗ್ ಕೋಚ್ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಗುರುವಾರ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 16 ರಿಂದ ಬೆಳಗಾವಿ-ಗೋವಾ ನಡುವೆ ರೈಲು ಸಂಚಾರ!
ಆಗಸ್ಟ್ 16ರಿಂದ ಬೆಳಗಾವಿ ಮತ್ತು ಗೋವಾದ ವಾಸ್ಕೊ ನಡುವೆ ರೈಲು ಸಂಚಾರ ಸೇವೆ ಆರಂಭವಾಗಲಿದೆ ...

ಮದ್ಯ ಪ್ರಿಯರಿಗೆ ಸಿಹಿಸುದ್ದಿ: ಗೋವಾದಿಂದ ಹೆಚ್ಚು ಮದ್ಯ ಮನೆಗೊಯ್ಯಲು ಅವಕಾಶ!
ಗೋವಾ ಪ್ರವಾಸ ಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದ ಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.

2020 ರ ಡಿಸೆಂಬರ್ ಗೆ ಕೊಂಕಣ ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ
ಕೊಂಕಣ ರೈಲ್ವೆಪ್ರಯಾಣಿಕರಿಗೆ ಶುಭಸುದ್ದಿ! ಸಂಪೂರ್ಣ ಕೊಂಕಣ ರೈಲು ಮಾರ್ಗವನ್ನು ವಿದ್ಯುದ್ದೀಕರಣಗೊಳಿಸುವ ಪ್ರಸ್ತಾವವಿದ್ದು ಇದಾಗಲೇ ಈ ಸಂಬಂಧದ ಕಾಮಗಾರಿ ಭರದಿಂಡ ಸಾಗಿದೆ.

2008ರ ಬ್ರಿಟೀಷ್ ಯುವತಿ ಕೊಲೆ ಪ್ರಕರಣ: ಓರ್ವ ಅಪರಾಧಿ - ಬಾಂಬೆ ಹೈಕೋರ್ಟ್ ಗೋವಾ ಪೀಠ
2008 ರ ಬ್ರಿಟಿಷ್ ಯುವತಿ ಸ್ಕಾರ್ಲೆಟ್ ಈಡನ್ ಕೀಲಿಂಗ್ ಸಾವಿನ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಬುಧವಾರ ಆರೋಪಿ ವ್ಯಕ್ತಿ ಅಪರಾಧಿ ಎಂದು ತೀರ್ಪು ನೀಡಿದೆ.

