Goa

ಸಿಎಂ ಪರಿಕ್ಕರ್ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳು ಸುಳ್ಳು: ಗೋವಾ ಸರ್ಕಾರ ಸ್ಪಷ್ಟನೆ
ದೇಶ

ಸಿಎಂ ಪರಿಕ್ಕರ್ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳು ಸುಳ್ಳು: ಗೋವಾ ಸರ್ಕಾರ ಸ್ಪಷ್ಟನೆ

ಗೋವಾ ಸಿಎಂ ಆರೋಗ್ಯ ಸ್ಥಿರವಾಗಿದ್ದು ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಗೋವಾ ಸರ್ಕಾರ ಗುರುವಾರ ಸ್ಪಷ್ಟನೆ ನೀಡಿದೆ.

ಗೋವಾ: ಮುಖ್ಯಮಂತ್ರಿ ಮನೋಹರ್  ಪರಿಕ್ಕರ್ ಗೆ  'ನಿಯಮಿತ ತಪಾಸಣೆ'
ದೇಶ

ಗೋವಾ: ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಗೆ 'ನಿಯಮಿತ ತಪಾಸಣೆ'

ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಿಯಮಿತ ತಪಾಸಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಗೋವಾದಿಂದ ಕರ್ನಾಟಕ ಮೀನಿಗೆ ನಿರ್ಬಂಧ: ಕರಾವಳಿಯಲ್ಲಿ ಪಾತಾಳಕ್ಕಿಳಿದ ಮೀನಿನ ಧಾರಣೆ
ರಾಜ್ಯ

ಗೋವಾದಿಂದ ಕರ್ನಾಟಕ ಮೀನಿಗೆ ನಿರ್ಬಂಧ: ಕರಾವಳಿಯಲ್ಲಿ ಪಾತಾಳಕ್ಕಿಳಿದ ಮೀನಿನ ಧಾರಣೆ

ಗೋವಾ ಕರ್ನಾಟಕದ ಮೀನು ಲಾರಿಗಳನ್ನು ಮಜಲಿ ಚೆಕ್ ಪೋಸ್ಟ್ ನಲ್ಲಿ ತಡೆಹಿಡಿದಿರುವ ಕಾರಣ ಮೀನಿನ ಧಾರಣೆ ಕುಸಿದಿದ್ದು ಕರಾವಳಿಯ ಮೀನುಗಾರರು ಕಂಗಾಲಾಗಿದ್ದಾರೆ.

ಗೋವಾ ಮುಖ್ಯಮಂತ್ರಿ ಪರಿಕ್ಕರ್ ಬದುಕಿರುವ ಸಾಧ್ಯತೆ ಕಡಿಮೆ : ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ
ದೇಶ

ಗೋವಾ ಮುಖ್ಯಮಂತ್ರಿ ಪರಿಕ್ಕರ್ ಬದುಕಿರುವ ಸಾಧ್ಯತೆ ಕಡಿಮೆ : ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ

ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಅಕ್ಟೋಬರ್ 14 ರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಅವರು ಬದುಕಿರುವ ಸಾಧ್ಯತೆ ಕಡಿಮೆ ಎಂಬ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ ಆಗಿದೆ.

ನವೆಂಬರ್'ನಲ್ಲಿ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ: ಬಿಜೆಪಿ
ದೇಶ

ನವೆಂಬರ್'ನಲ್ಲಿ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ: ಬಿಜೆಪಿ

ಅನಾರೋಗ್ಯದಿಂದಾಗಿ ಗೈರು ಹಾಜರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮುಂದಿನ ನವೆಂಬರ್ ತಿಂಗಳಿನಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದು ಬಿಜೆಪಿ ಬುಧವಾರ ಹೇಳಿದೆ...

ಗೋವಾ: ಇಬ್ಬರು ಕಾಂಗ್ರೆಸ್ ಶಾಸಕರು ರಾಜಿನಾಮೆ
ದೇಶ

ಗೋವಾ: ಇಬ್ಬರು ಕಾಂಗ್ರೆಸ್ ಶಾಸಕರು ರಾಜಿನಾಮೆ

ಗೋವಾದಲ್ಲಿ ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿದ್ದು, ಇಬ್ಬರು 'ಕೈ' ಶಾಸಕರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ...

ಗೋವಾದಲ್ಲಿ ಸರ್ಕಾರ ಮಾಡುವ ಕಾಂಗ್ರೆಸ್ ಕನಸು ಭಗ್ನ; 2 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆ!
ದೇಶ

ಗೋವಾದಲ್ಲಿ ಸರ್ಕಾರ ಮಾಡುವ ಕಾಂಗ್ರೆಸ್ ಕನಸು ಭಗ್ನ; 2 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆ!

ಗೋವಾ ಕಾಂಗ್ರೆಸ್ ಶಾಸಕರಾದ ದಯಾನಂದ್ ಸೊಪ್ಟೆ ಮತ್ತು ಸುಭಾಶ್ ಶಿರೋಡ್ಕರ್ ಕಳೆದ ರಾತ್ರಿ ದೆಹಲಿಗೆ ತೆರಳಿದ್ದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗುತ್ತಿದ್ದು ಇದು ಇದೀಗ ತೀವ್ರ ಕುತೂಹಲ ಕೆರಳಿಸಿದೆ...

ಗೋವಾ: ಅನಾರೋಗ್ಯ ಕಾರಣ ಮನೋಹರ್ ಪರ್ರಿಕರ್ ಸಂಪುಟದ ಇಬ್ಬರು ಸಚಿವರಿಗೆ ಕೊಕ್!
ದೇಶ

ಗೋವಾ: ಅನಾರೋಗ್ಯ ಕಾರಣ ಮನೋಹರ್ ಪರ್ರಿಕರ್ ಸಂಪುಟದ ಇಬ್ಬರು ಸಚಿವರಿಗೆ ಕೊಕ್!

ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಸಂಪುಟದಿಂದ ಇಬ್ಬರು ಸಚಿವರನ್ನು ಕೈಬಿಡಲಾಗಿದೆ ಎಂದು ...

ಗೋವಾ ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು: ಬಿಜೆಪಿ ಏನು ಮಾಡಲಿದೆ ಎಂಬುದು ಅಮಿತ್ ಶಾ ಗೆ ಮಾತ್ರ ಗೊತ್ತು!
ದೇಶ

ಗೋವಾ ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು: ಬಿಜೆಪಿ ಏನು ಮಾಡಲಿದೆ ಎಂಬುದು ಅಮಿತ್ ಶಾ ಗೆ ಮಾತ್ರ ಗೊತ್ತು!

ಗೋವಾ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.