Goa

ಪರಿಕ್ಕರ್ ಆರೋಗ್ಯದಲ್ಲಿ ಚೇತರಿಕೆ: ಏಪ್ರಿಲ್ ನಲ್ಲಿ ಭಾರತಕ್ಕೆ ಮರಳುವ ಸಾಧ್ಯತೆ
ಪ್ಯಾಂಕ್ರಿಯಾಟೈಸಿಸ್ ಸಮಸ್ಯೆಯಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು. ಏಪ್ರಿಲ್ ತಿಂಗಳಲ್ಲಿ ಭಾರತಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಗೋವಾ ಮಾಜಿ ಸಚಿವರ ರಾದ್ದಾಂತ; ಬೀಚ್ ನಲ್ಲಿ ಕಾರು ಓಡಾಡಿಸಿ ವ್ಯಕ್ತಿಗೆ ನಿಂದನೆ
ಗೋವಾದ ಮಾಜಿ ಪ್ರವಾಸೋದ್ಯಮ ಸಚಿವ ಫ್ರಾನ್ಸಿಸ್ಕೊ ಮಿಕ್ಕಿ ಪ್ಯಾಚೆಕೊ ದಕ್ಷಿಣ ಗೋವಾದ ಬೀಚ್ ....

ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಗೋವಾ ಸಿಎಂ ಮನೋಹರ್ ಪರಿಕ್ಕರ್
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು,...

ಪರಿಕ್ಕರ್ ಗೆ ಅನಾರೋಗ್ಯ: ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಸಾಧ್ಯತೆ!
ಹಾಲಿ ಗೋವಾ ಸಿಎಂ ಮತ್ತು ಮಾಜಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ವೈದ್ಯಕೀಯ ತಪಾಸಣೆಗಾಗಿ ಮುಂಬೈಗೆ ಆಗಮಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.

ದೇಶದಲ್ಲಿ ಕ್ರಿಕೆಟ್ ಒಂದೇ ಅಲ್ಲ. ಪ್ರತಿಯೊಂದು ಕ್ರೀಡೆಯೂ ಬೆಳವಣಿಗೆ ಕಾಣಬೇಕು: ವಿರಾಟ್ ಕೊಹ್ಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದೇಶದಲ್ಲಿ ಕ್ರಿಕೆಟ್ ಒಂದೇ ಅಲ್ಲ. ಪ್ರತಿಯೊಂದು ಕ್ರೀಡೆಯೂ ಬೆಳವಣಿಗೆ ಕಾಣಬೇಕು ಎಂದು ಹೇಳಿದ್ದಾರೆ...

ಗೋವಾ ಮುಖ್ಯಮಂತ್ರಿ ಪರಿಕ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕಡಿಮೆ ರಕ್ತದೊತ್ತಡ ಹಾಗೂ ನಿರ್ಜಲೀಕರಣ ಸಮಸ್ಯೆಯಿಂದ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಗೋವಾ ಮುಖ್ಯಂತ್ರಿ ಮನೋಹರ ಪರಿಕ್ಕರ್.........

ಗೋವಾ: ಸಿಎಂ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲು
ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆ ನೋವಿನ ಕಾರಣ ಅವರು ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾನು ಫಿಟ್ ಆಗಿದ್ದೇನೆ, ಎಂದಿನಂತೆ ಕೆಲಸಕ್ಕೆ ಹಾಜರ್: ಗೋವಾ ಸಿಎಂ ಪರಿಕ್ಕರ್
ನಾನು ಸಂಪೂರ್ಣ ಗುಣಮುಖವಾಗಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಎಂದಿನಂತೆ ಎಲ್ಲಾ ಕರ್ತವ್ಯಗಳನ್ನು ನಿರ್ವಹಿಸುವುದಾಗಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಅವರು ಗುರುವಾರ ಹೇಳಿದ್ದಾರೆ.
ಕಳಪೆ ಬೀಚುಗಳು, ಕರ್ನಾಟಕಕ್ಕೆ ಎರಡನೇ ಸ್ಥಾನ: ಸಂಶೋಧನಾ ವರದಿ
ಭಾರತದಲ್ಲಿ ಗೋವಾ ಬೀಚ್ ಗಳ ಬಳಿಕ ಅತ್ಯಂತ ಕಳಪೆ ಗುಣಮಟ್ಟದ ಬೀಚ್ ಗಳು ಕರ್ನಾಟಕದಲ್ಲಿದೆ ಎನ್ನುವ ಕಳವಳಕಾರಿ ಅಂಶವೊಂದು ಸಂಶೋಧನಾ ವರದಿಯಿಂದ ಬಹಿರಂಗವಾಗಿದೆ.

