Goa

ಮಹದಾಯಿ ವಿವಾದ: ಗೋವಾ ಸಿಎಂ ಪರಿಕ್ಕರ್ ಗೆ ಸಿಎಂ ಸಿದ್ದರಾಮಯ್ಯ ಪತ್ರ!
ಉತ್ತರ ಕರ್ನಾಟಕ ಭಾಗದ ಸುಮಾರು 10 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ನಾಲಾ ಯೋಜನೆ ಕುರಿತು ಸಂಧಾನ ಮಾತುಕತೆಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಗೋವಾ ಮಿತ್ರ ಪಕ್ಷಗಳ ನಾಯಕರೊಂದಿಗೆ ಭೋಜನ ಸವಿಯಲಿರುವ ಅಮಿತ್ ಶಾ
ರಾಷ್ಟ್ರಪ್ರವಾಸ ಕೈಗೊಂಡಿರುವ ಅಮಿತ್ ಶಾ ಜು.1 ರಂದು ಗೋವಾಗೆ ತೆರಳಲಿದ್ದು, ಗೋವಾ ಬಿಜೆಪಿ ಮಿತ್ರಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿ ಭೋಜನ ಸವಿಯಲಿದ್ದಾರೆ.

ಮುಂಗಾರು ಮಳೆಯ ನಡುವೆಯೂ 'ಗರುಡ' ಬಿರುಸಿನ ಚಿತ್ರೀಕರಣ
ಸಿದ್ಧಾರ್ಥ್ ಮಹೇಶ್ ಮತ್ತು ಐಂದ್ರಿತಾ ರೇ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿರುವ 'ಗರುಡ' ಸಿನೆಮಾ ಗೋವಾದಲ್ಲಿ ೧೦ ದಿನಗಳಿಂದ ಚಿತ್ರೀಕರಣ ನಡೆಸುತ್ತಿದೆ. ಸಮುದ್ರ ತೀರದ ರಾಜ್ಯದಲ್ಲಿ ಚಿತ್ರತಂಡಕ್ಕೆ

ಗೋವಾದಲ್ಲಿ ಜೂನ್ 1ರಿಂದ ಎರಡು ತಿಂಗಳು ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ
ಗೋವಾದಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಎರಡು ತಿಂಗಳ ಕಾಲ ಟ್ರಾಲರ್ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ....

ಮಹದಾಯಿ ವಿವಾದ: ಗೋವಾ, ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ
ರೈತರ ತೀವ್ರ ಹೋರಾಟಕ್ಕೆ ಕಾರಣವಾಗಿರುವ ಮಹದಾಯಿ ವಿವಾದ ಪರಿಷ್ಕರಿಸುವ ಸಂಬಂಧ ಮತ್ತೆ ಸಭೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಗೋವಾದಲ್ಲಿ ಸೇತುವೆ ಕುಸಿತ: ಇಬ್ಬರ ಸಾವು, ಕಾರ್ಯಾಚರಣೆಗೆ ಧಾವಿಸಿದ ನೌಕಾದಳ!
ಸೇತುವೆಯೊಂದು ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಸುಮಾರು 15ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಗೋವಾದಲ್ಲಿ ನಡೆದಿದೆ.

ಗೋವಾ: ಸಾರ್ವಜನಿಕ ಸ್ಥಳಗಳಲ್ಲಿ ಎಣ್ಣೆ ಹೊಡೆದರೆ ಜೈಲು
ಇನ್ನುಮುಂದೆ ಗೋವಾದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯುಪಾನ ಮಾಡಿದರೆ ನೀವು ಜೈಲಿಗೆ ಹೋಗುವುಗು ಗ್ಯಾರಂಟಿ.

ದಿಗ್ವಿಜಯ್ ಸಿಂಗ್ ಗೆ ಕೊಕ್, ನೂತನ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ವೇಣುಗೋಪಾಲ್ ನೇಮಕ
ಕರ್ನಾಟಕ ಮತ್ತು ಗೋವಾ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಶನಿವಾರ...

ಗೋವಾ ಸಿಎಂ ಆಗುವಂತೆ ಮಾಡಿದ ದಿಗ್ವಿಜಯ್ ಸಿಂಗ್'ಗೆ ಧನ್ಯವಾದಗಳು: ಮನೋಹರ್ ಪರಿಕ್ಕರ್
ಗೋವಾದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸೀಟ್ ಗಳನ್ನು ಗೆದ್ದರೂ ಸರ್ಕಾರ ರಚಿಸುವಲ್ಲಿ ವಿಫರಾದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರಿಗೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಶುಕ್ರವಾರ ಧನ್ಯವಾದಗಳನ್ನು...

