Goa

ಮಣಿಪುರ, ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆ ವಿರೋಧಿಸಿ ಸಂಸತ್ ನಲ್ಲಿ ಕಾಂಗ್ರೆಸ್ ನಿಂದ ನಿಲುವಳಿ ಮಂಡನೆ?
ಗೋವಾ ಹಾಗೂ ಮಣಿಪುರದಲ್ಲಿ ಎರಡನೇ ಸ್ಥಾನ ಗಳಿಸಿದ್ದರೂ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಕ್ರಮವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸಂಸತ್ ನಲ್ಲಿ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಧರಿಸಿದೆ.

ಗೋವಾ ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ಪ್ರಶ್ನಿಸಿ ಕಾಂಗ್ರೆಸ್ ಅರ್ಜಿ: ಸುಪ್ರೀಂ ನಲ್ಲಿ ವಿಚಾರಣೆ
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿದ್ದರೂ, ಎರಡನೇ ಸ್ಥಾನದಲ್ಲಿರುವ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್ ಸ್ವಲ್ಪ ಜಾಸ್ತಿಯೇ ಆಪಾದನೆ ಮಾಡುತ್ತಿದೆ: ಅರುಣ್ ಜೇಟ್ಲಿ
ನಾಡಿದ್ದು ಗೋವಾ ವಿಧಾನಸಭೆಯಲ್ಲಿ ಸದನ ಪರೀಕ್ಷೆಗೆ ಸುಪ್ರೀಂ ಕೋರ್ಟ್ ನಿರ್ಧರಿಸಿರುವ ಹಿನ್ನೆಲೆಯಲ್ಲಿ...

ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ನಾಳೆ ಅಧಿಕಾರ ಸ್ವೀಕಾರ
ಗೋವಾದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ನಾಳೆ ಸಂಜೆ 5 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ...

ಸರ್ಕಾರ ರಚನೆಗೆ ವಿಫಲ: ಗೋವಾ ಜನತೆ ಕ್ಷಮೆ ಕೋರುತ್ತೇವೆ- ದಿಗ್ವಿಜಯ್ ಸಿಂಗ್
ಗೋವಾದಲ್ಲಿ ಸರ್ಕಾರ ರಚಿಸಲು ವಿಫಲವಾಗಿರುವುದಕ್ಕೆ ಜನತೆಯಲ್ಲಿ ಕ್ಷಮೆ ಕೋರುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಎರಡನೇ ಸ್ಥಾನ ಬಂದ ಪಕ್ಷಕ್ಕೆ ಸರ್ಕಾರ ರಚಿಸುವ ಹಕ್ಕು ಇಲ್ಲ: ಪಿ.ಚಿದಂಬರಂ
ಭಾರತೀಯ ಜನತಾ ಪಕ್ಷ ಮಣಿಪುರ ಮತ್ತು ಗೋವಾಗಳಲ್ಲಿ ಸರ್ಕಾರ ರಚನೆಗೆ ಹೊರಟಿರುವ ಬಗ್ಗೆ...

ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ: ಜಿಎಎಸ್ಎಂ ಅಸಮಾಧಾನ
ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ(ಎಂಜಿಪಿ) ನಡೆಗೆ ಗೋವಾ ಸುರಕ್ಷ ಮಂಚ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದಿದೆ.

ಪರಿಕರ್ ರಾಜಿನಾಮೆ: ಅರುಣ್ ಜೇಟ್ಲಿ ಹೆಗಲಿಗೆ ರಕ್ಷಣಾ ಸಚಿವಾಲಯದ ಜವಾಬ್ದಾರಿ
ತೀವ್ರ ಕುತೂಹಲ ಕೆರಳಿಸಿದ್ದ ಗೋವಾ ವಿಧಾನಸಭೆ ಸರ್ಕಾರ ರಚನೆ ಕಸರತ್ತು ವಿವಾದ ಅಂತ್ಯವಾಗಿದ್ದು, ಮೈತ್ರಿ ಸರ್ಕಾರ ಮಾಡಲು ಬಿಜೆಪಿ ಮುಂದಾಗಿರುವಂತೆಯೇ ಪರಿಕರ್ ಅವರ ರಾಜಿನಾಮೆಯಿಂದ ತೆರವಾಗಿರುವ ಕೇಂದ್ರ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ನೀಡಲಾಗಿದೆ.

ಬೆಂಬಲವಿದೆ, ಗೋವಾದಲ್ಲಿ ಸರ್ಕಾರ ರಚಿಸುತ್ತೇವೆ: ಬಿಜೆಪಿ
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಪೈಕಿ ಗೋವಾ ವಿಧಾನಸಭೆ ಅತಂತ್ರವಾಗಿದ್ದು, ಬಿಜೆಪಿ ಸರ್ಕಾರ ರಚಿಸುವುದಾಗಿ ಹೇಳಿದೆ.

