Goa

ಪರ್ರಿಕರ್ ಮುಖ್ಯಮಂತ್ರಿ ಸ್ಥಾನಕ್ಕೆ ಹಿಂದಿರುಗಬೇಕೆಂದು ನಿರ್ಣಯ ಮಂಡಿಸಿದ ಶಾಸಕರು
ಸದರಿ ಕೇಂದ್ರ ಭದ್ರತಾ ಸಚಿವ ಮನೋಹರ್ ಪರ್ರಿಕರ್ ಗೋವಾದ ಮುಖ್ಯಮಂತ್ರಿ ಸ್ಥಾನಕ್ಕೆ ಹಿಂದಿರುಗಬೇಕು ಎಂದು ರಾಜ್ಯದಲ್ಲಿ ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ಶಾಸಕರು ಭಾನುವಾರ

ಗೋವಾದಲ್ಲಿ ಕಾಂಗ್ರೆಸ್ ಗಿಂತ ಬಿಜೆಪಿಗೇ ಹೆಚ್ಚು ಶೇಕಡಾವಾರು ಮತ!
ಗೋವಾದಲ್ಲಿ ಆಡಳಿತಾರೂಢ ಬಿಜೆಪಿ ಕಾಂಗ್ರೆಸ್ ಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದೆ. ಆದರೆ ಒಟ್ಟಾರೆ ಶೇಕಡಾವಾರು ಮತ ಗಳಿಕೆಯಲ್ಲಿ ಬಿಜೆಪಿ ಕಾಂಗ್ರೆಸ್ ಗಿಂತಲೂ ಮುಂದಿದ್ದು ಶೇ.32.5 ರಷ್ಟು ಮತ ಪಡೆದಿದೆ.

ಗೋವಾದಲ್ಲಿ ಸಿಎಂ ಪರ್ಸೇಕರ್ ಗೆ ಮುಖಭಂಗ, ಮ್ಯಾಂಡ್ರೆಮ್ ಕ್ಷೇತ್ರದಲ್ಲಿ ಸೋಲು!
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾ ರೂಢ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ.

ಗೋವಾ ಸಿಎಂ ಲಕ್ಷ್ಮಿಕಾಂತ್ ಪರ್ಸೇಕರ್ ರಾಜಿನಾಮೆ
ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರು ಶನಿವಾರ....

ವಿಧಾನಸಭೆ ಚುನಾವಣೆ 2017: ಪಂಜಾಬ್, ಗೋವಾದಲ್ಲಿ ಮತದಾನ ಪ್ರಕ್ರಿಯೆ ಆರಂಭ
ತೀವ್ರ ಕುತೂಹಲ ಕೆರಳಿಸಿರುವ ಪಂಜಾಬ್ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಶನಿವಾರದಿಂದ ಆರಂಭಗೊಂಡಿದೆ...

ಗೋವಾ, ಪಂಜಾಬ್ ಚುನಾವಣೆ: ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ- ಪ್ರಧಾನಿ ಮೋದಿ
ಪಂಜಾಬ್ ಹಾಗೂ ಗೋವಾ ರಾಜ್ಯಗಳಲ್ಲಿ ಚುನಾವಣೆ ಆರಂಭಗೊಂಡಿದ್ದರು, ಈ ಹಿನ್ನಲೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಕರೆ...

ಗೋವಾ ಚುನಾವಣಾ ಸಮರ: 2000 ಲೀಟರ್ ಅಕ್ರಮ ಮದ್ಯ ವಶಕ್ಕೆ
ಗೋವಾ ರಾಜ್ಯದಲ್ಲಿ ಚುನಾವಣೆ ಆರಂಭಗೊಂಡಿರುವ ಬೆನ್ನಲ್ಲೇ ಅಕ್ರಮ ಚಟುವಟಿಕೆಗಳು ಹೆಚ್ಚಾಗತೊಡಗಿವೆ. ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 2,000 ಲೀಟರ್ ಗಳ ಮದ್ಯವನ್ನು ಅಧಿಕಾರಿಗಳು ಶುಕ್ರವಾರ ತಡರಾತ್ರಿ...

ಗೋವಾ ರಾಜ್ಯದಲ್ಲಿ ಮತದಾನ ಪೂರ್ಣ: ಶೇ.83ರಷ್ಟು ಮಂದಿಯಿಂದ ಹಕ್ಕು ಚಲಾವಣೆ
ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ನಡೆದ ಮತದಾನದಲ್ಲಿ ಶೇಕಡಾ 83ರಷ್ಟು...

ಗೋವಾ, ಪಂಜಾಬ್ ಜನತೆ ಇಂದು ಇತಿಹಾಸ ಸೃಷ್ಟಿಸಲಿದ್ದಾರೆ: ಕೇಜ್ರಿವಾಲ್
ಗೋವಾ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆಗಳು ಆರಂಭವಾಗಿದ್ದು, ರಾಜ್ಯಗಳ ಜನತೆ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಇಂದು ಇತಿಹಾಸವನ್ನು ಸೃಷ್ಟಿಸಲಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್...

