Goa

ನನ್ನ ಮಗನನ್ನು ಬಹಳ ಪ್ರೀತಿಸುತ್ತೇನೆ, ಮಗು ಸಾವಿಗೆ ಪತಿಯೇ ಕಾರಣ: ಟಿಶ್ಯೂ ಪೇಪರ್ ನಲ್ಲಿ ಸುಚನಾ ಆಕ್ರೋಶದ ಪದಗಳು!
ರಾಜ್ಯ

ನನ್ನ ಮಗನನ್ನು ಬಹಳ ಪ್ರೀತಿಸುತ್ತೇನೆ, ಮಗು ಸಾವಿಗೆ ಪತಿಯೇ ಕಾರಣ: ಟಿಶ್ಯೂ ಪೇಪರ್ ನಲ್ಲಿ ಸುಚನಾ ಆಕ್ರೋಶದ ಪದಗಳು!

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ತನ್ನ ನಾಲ್ಕು ವರ್ಷದ ಬಾಲಕನನ್ನು ಉಸಿರುಗಟ್ಟಿಸಿ ಹತ್ಯೆಗೈದ ಪ್ರಕರಣದಲ್ಲಿ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ.

ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಶಿವನ ಚಿತ್ರ ಬಳಕೆ: ವಿವಾದ ಹುಟ್ಟುಹಾಕಿದ ಗೋವಾದ ಸನ್​ ಬರ್ನ್​ ಫೆಸ್ಟಿವಲ್, ಕ್ರಮಕ್ಕೆ ಆಗ್ರಹ
ದೇಶ

ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಶಿವನ ಚಿತ್ರ ಬಳಕೆ: ವಿವಾದ ಹುಟ್ಟುಹಾಕಿದ ಗೋವಾದ ಸನ್​ ಬರ್ನ್​ ಫೆಸ್ಟಿವಲ್, ಕ್ರಮಕ್ಕೆ ಆಗ್ರಹ

ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಶಿವನ ಚಿತ್ರಗಳನ್ನು ಪ್ರದರ್ಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಘಟನೆ ಗೋವಾದ ಸನ್​ ಬರ್ನ್​ ಫೆಸ್ಟಿವಲ್ ನಲ್ಲಿ ನಡೆದಿದ್ದು, ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಆಗ್ರಹಿಸಿವೆ.

ಕೋವಿಡ್ ರೂಪಾಂತರಿ ಜೆಎನ್​.1: ದೇಶದ 6 ರಾಜ್ಯಗಳಲ್ಲಿ 63 ಪ್ರಕರಣ ಪತ್ತೆ; ನಂ.1 ಸ್ಥಾನದಲ್ಲಿ ಗೋವಾ!
ದೇಶ

ಕೋವಿಡ್ ರೂಪಾಂತರಿ ಜೆಎನ್​.1: ದೇಶದ 6 ರಾಜ್ಯಗಳಲ್ಲಿ 63 ಪ್ರಕರಣ ಪತ್ತೆ; ನಂ.1 ಸ್ಥಾನದಲ್ಲಿ ಗೋವಾ!

ಮಹಾಮಾರಿ ಕೊರೋನಾ ವೈರಸ್​ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 63ಕ್ಕೆ ಏರಿದೆ.

ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ, ಗೋವಾಕ್ಕೆ ಸ್ಟಾರ್ ಏರ್ ವಿಮಾನ ಸೇವೆ ಆರಂಭ
ವಾಣಿಜ್ಯ

ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ, ಗೋವಾಕ್ಕೆ ಸ್ಟಾರ್ ಏರ್ ವಿಮಾನ ಸೇವೆ ಆರಂಭ

ಮಂಗಳವಾರದಿಂದ ಸ್ಟಾರ್ ಏರ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಹೈದರಾಬಾದ್, ತಿರುಪತಿ ಮತ್ತು ಗೋವಾಕ್ಕೆ ಮೂರು ಹೊಸ ದೈನಂದಿನ ವಿಮಾನಗಳ ಸಂಚಾರವನ್ನು ಪ್ರಾರಂಭಿಸಲಿದೆ. 

ಗೋವಾ ಲೋಕೋಪಯೋಗಿ ಸಚಿವ ನೀಲೇಶ್ ಕ್ಯಾಬ್ರಾಲ್ ರಾಜೀನಾಮೆ
ದೇಶ

ಗೋವಾ ಲೋಕೋಪಯೋಗಿ ಸಚಿವ ನೀಲೇಶ್ ಕ್ಯಾಬ್ರಾಲ್ ರಾಜೀನಾಮೆ

ಶಾಸಕ ಅಲೆಕ್ಸೊ ಸಿಕ್ವೇರಾ ಅವರು ಸಂಪುಟ ಸೇರ್ಪಡೆಗೆ ದಾರಿ ಮಾಡಿಕೊಡಲು ಗೋವಾ ಲೋಕೋಪಯೋಗಿ ಸಚಿವ ನಿಲೇಶ್ ಕ್ಯಾಬ್ರಾಲ್ ಅವರು ಭಾನುವಾರ ಸಚಿವ ಸ್ಥಾನ ರಾಜೀನಾಮೆ ನೀಡಿದ್ದಾರೆ.

ಗೋವಾ: ವಾಹನ ಕಳ್ಳತನ ಪ್ರಕರಣ ಸಂಬಂಧ ರಾಷ್ಟ್ರೀಯ ಮಟ್ಟದ ಸ್ನೂಕರ್ ಆಟಗಾರನ ಬಂಧನ!
ದೇಶ

ಗೋವಾ: ವಾಹನ ಕಳ್ಳತನ ಪ್ರಕರಣ ಸಂಬಂಧ ರಾಷ್ಟ್ರೀಯ ಮಟ್ಟದ ಸ್ನೂಕರ್ ಆಟಗಾರನ ಬಂಧನ!

ಕಳ್ಳತನ ಸೇರಿದಂತೆ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಟ್ಟದ ಸ್ನೂಕರ್ ಆಟಗಾರ ಸೇರಿದಂತೆ ಇಬ್ಬರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2036ರ ಒಲಿಂಪಿಕ್ಸ್‌ ಆತಿಥ್ಯ ವಹಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ
ಕ್ರೀಡೆ

2036ರ ಒಲಿಂಪಿಕ್ಸ್‌ ಆತಿಥ್ಯ ವಹಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಗೋವಾದ ಮರ್ಗೋವಾದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದ ಅವರು, 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು.

ಅಕ್ಟೋಬರ್ 26 ರಂದು ಗೋವಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ಮೋದಿ ಚಾಲನೆ
ಕ್ರೀಡೆ

ಅಕ್ಟೋಬರ್ 26 ರಂದು ಗೋವಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 26 ರಂದು ಗೋವಾದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಶುಕ್ರವಾರ ತಿಳಿಸಿದ್ದಾರೆ.

ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದಿದ್ದ ಟೀ ವ್ಯಾಪಾರಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ: ರೌಡಿ ಸೇರಿ 8 ಮಂದಿ ಬಂಧನ
ರಾಜ್ಯ

ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದಿದ್ದ ಟೀ ವ್ಯಾಪಾರಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ: ರೌಡಿ ಸೇರಿ 8 ಮಂದಿ ಬಂಧನ

ಗೋವಾದ ಕ್ಯಾಸಿನೊದಲ್ಲಿ 25 ಲಕ್ಷ ಹಣ ಗೆದ್ದಿದ್ದ ಟೀ ವ್ಯಾಪಾರಿ ವ್ಯಾಪಾರಿಯ ಅಪಹರಿಸಿ, 15 ಲಕ್ಷ ರೂಗಳನ್ನು ಸುಲಿಗೆ ಮಾಡಿದ್ದ ಎಂಟು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.