God Father

ಗಾಡ್ ಫಾದರ್ ಚಿತ್ರದ ಟ್ರೈಲರ್
ಮೆಗಾಸ್ಟಾರ್ ಚಿರಂಜೀವಿ ಮತ್ತು ಸಲ್ಮಾನ್ ಖಾನ್ ಅಭಿನಯದ ಗಾಡ್ ಫಾದರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮೋಹನ್ ರಾಜಾ ನಿರ್ದೇಶಿಸಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ನಟನೆಯ 'ಗಾಡ್ ಫಾದರ್' ಸಿನಿಮಾದಲ್ಲಿ ಸಲ್ಮಾನ್ ಖಾನ್: ಫೆಬ್ರವರಿಯಲ್ಲಿ ಶೂಟಿಂಗ್
ಬಾಲಿವುಡ್ ನಲ್ಲಿ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸ್ಟಾರ್ ಹೀರೋ ಸಲ್ಮಾನ್ ಖಾನ್ ನೇರವಾಗಿ ತೆಲುಗು ಸಿನಿಮಾವೊಂದರಲ್ಲಿ ನಟಿಸಲು ಹಸಿರು ನಿಶಾನೆ ತೋರಿಸಿದ್ದಾರೆ.

