ರಾಜ್ಯ'ನೀರಿನ ಹಂಚಿಕೆ ರಿಯಲ್ ಎಸ್ಟೇಟ್ ಬಿಸ್ನೆಸ್ ಥರ ಅಲ್ಲ, ನದಿ ಜೋಡಣೆ ಯೋಜನೆ ಬಗ್ಗೆ ಅಧ್ಯಯನ ಮಾಡಿ ಘೋಷಣೆ ಮಾಡಿ': HD ಕುಮಾರಸ್ವಾಮಿ; Video
ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ–ಕೃಷ್ಣಾ–ಗೋದಾವರಿ ನದಿ ಜೋಡಣೆ ಯೋಜನೆಗೆ ರಾಜ್ಯದ ಒಪ್ಪಿಗೆ ನೀಡಿರುವುದಾಗಿ ಹೇಳಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.