Godavari river

ಪಿಕ್ನಿಕ್‌ಗೆ ಹೋಗಿ ಜಲಸಮಾಧಿ; ಶ್ರೀರಾಮ ಸಾಗರ್ ಡ್ಯಾಮ್ ನೀರಿನಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ; Video
ನಾಲ್ವರು ಯುವಕರು ಶ್ರೀರಾಮ ಸಾಗರ್ ಯೋಜನೆ ಪ್ರದೇಶಕ್ಕೆ ಪ್ರವಾಸಕ್ಕಾಗಿ ತೆರಳಿದ್ದು, ಸಂಜೆ ಸುಮಾರು 4.30 ಗಂಟೆಗೆ ಯೋಜನೆಯ ಪಂಪ್ ಹೌಸ್ ಸಮೀಪ ತಲುಪಿದ್ದರು.

ಆಂಧ್ರ: ಗೋದಾವರಿ ನದಿಯಲ್ಲಿ ಮುಳುಗಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಮೂವರು ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಇಬ್ಬರ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

ತೆಲಂಗಾಣ: ಗೋದಾವರಿ ನದಿಯಲ್ಲಿ ಮುಳುಗಿ ಹದಿಹರೆಯದ ಐವರು ಯುವಕರ ಸಾವು!
ಪ್ರಸಿದ್ಧ ಜ್ಞಾನ ಸರಸ್ವತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಹೈದರಾಬಾದಿನಿಂದ ಬಸರಾಕ್ಕೆ ಸುಮಾರು ಜನರ ತಂಡವು ಬಸರಾಕ್ಕೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶ: ಮಹಾಶಿವರಾತ್ರಿಯಂದು ಗೋದಾವರಿ ನದಿಯಲ್ಲಿ ಮುಳುಗಿ ಐವರು ಸಾವು
12 ಜನರ ಗುಂಪಿನಲ್ಲಿ ಐವರು ನೀರಿನಲ್ಲಿ ಮುಳುಗಿದರೆ ಏಳು ಮಂದಿ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಲ್ಲಪುಡಿ ಮಂಡಲದ ತಾಡಿಪುಡಿ ಗ್ರಾಮದಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶ: ಸ್ನಾನಕ್ಕೆಂದು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಗೋದಾವರಿ ನದಿಯಲ್ಲಿ ಮುಳುಗಿ ಸಾವು
ಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಮೂವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಮಂಡ್ರಿ: ದೋಣಿ ಮಗುಚಿ 40 ಜನ ಜಲಸಮಾಧಿ ಶಂಕೆ
60 ಮಂದಿ ಪಯಣಿಸುತ್ತಿದ್ದ ದೋಣಿಯೊಂದು ಮಗುಚಿ 40 ಮಂದಿ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ...

2010ರ ವರದಿಗೆ ಮಾನ್ಯತೆ ಕೊಡಲ್ಲ
ಮಹಾನದಿಗೋದಾವರಿ ನದಿಪಾತ್ರದ ಹೆಚ್ಚುವರಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಶೂನ್ಯಪಾಲು ನೀಡಿದ್ದ 2010ರ ವರದಿಯನ್ನು ರಾಷ್ಟ್ರೀಯ...

