ದೇಶಜನಕ ರಾಜನ ಪುತ್ರಿ 'ಸೀತಾಮಾತೆ' ಅಪ್ರತಿಮ ಸುಂದರಿ: ಹೀಗಾಗಿ ರಾಮ, ರಾವಣ ಹುಚ್ಚರಂತೆ ಆಕೆ ಹಿಂದೆ ಬಿದ್ದಿದ್ದರು!
ಸೀತಾ ಮಾತೆ ಬಹಳ ಸುಂದರವಾಗಿದ್ದಳು. ಆಕೆ ಅದೆಷ್ಟು ಸುಂದರವಾಗಿದ್ದಳು ಎಂದರೆ ರಾಮ ಹಾಗೂ ರಾವಣ ಇಬ್ಬರೂ ಆಕೆಯನ್ನೂ ನೋಡಿ ಹುಚ್ಚರಾಗಿದ್ದರು. ಸೀತೆ ಸುಂದರವಾಗಿದ್ದ ಕಾರಣಕ್ಕೆ ರಾಮ ಹಾಗೂ ರಾವಣರ ನಡುವೆ ಯುದ್ಧ ನಡೆದಿತ್ತು.