ಸಿನಿಮಾ ಸುದ್ದಿನಾನು ಅಷ್ಟು ದೊಡ್ಡವನಲ್ಲ: ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾದ ರಕ್ಷಕ್ ಬುಲೆಟ್
ಸದಾ ಒಂದಿಲ್ಲೊಂದು ಮಾತನಾಡಿ ವಿವಾದ ಮೈಮೇಲೆ ಎಳೆದುಕೊಳ್ಳುವ ಮಾಜಿ ಬಿಗ್ಬಾಸ್ ಸ್ಪರ್ಧಿ, ನಟ ರಕ್ಷಕ್ ಬುಲೆಟ್ ಇದೀಗ ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.