Godhra riot

ಗೋಧ್ರಾ ದುರಂತ ರೀತಿ ಮತ್ತೊಂದು ಘಟಿಸಬಹುದು, ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ಭದ್ರತೆ ಒದಗಿಸಬೇಕು: ಬಿ ಕೆ ಹರಿಪ್ರಸಾದ್
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಇಷ್ಟು ದಿನ ವಾಗ್ಯುದ್ಧ ನಡೆಯುತ್ತಿತ್ತು. ಇದೀಗ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಹನುಮಂತನ ಬಾಲಕ್ಕೆ ಬೆಂಕಿ ಹಚ್ಚಿ ಇಡೀ ಲಂಕೆ ಹೊತ್ತಿ ಉರಿಯಿತು, ದೇಶದ ಪರಿಸ್ಥಿತಿಯೂ ಹಾಗೇ ಆಗಬಹುದು: ಸಿ ಟಿ ರವಿ
ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ಗೋಧ್ರಾ ಹತ್ಯಾಕಾಂಡದ ರೀತಿಯಲ್ಲಿ ಕೊನೆಯಾಗಬಹುದು ಎಂದು ಸಚಿವ ಸಿ ಟಿ ರವಿ ಹೇಳಿಕೆ ನೀಡಿರುವುದಕ್ಕೆ ಸೋಷಿಯಲ್ ಮೀಡಿಯಾಗಳಲ್ಲಿ ಸಾರ್ವಜನಿಕರು ಮತ್ತು ಪ್ರತಿಪಕ್ಷ ನಾಯಕರು ಛೀಮಾರಿ ಹಾಕುತ್ತಿದ್ದಾರೆ.

