ರಾಜಕೀಯಬಿಕೆ ಹರಿಪ್ರಸಾದ್ ಗೋದ್ರಾ ಹೇಳಿಕೆ: ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ತಮ್ಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ವಾಗ್ದಾಳಿ ನಡೆಸಿದರು.