ದೇಶಮಧ್ಯ ಪ್ರದೇಶ: ಸ್ವಯಂ ಘೋಷಿತ ದೇವಮಾನವನ ಸಹೋದರನಿಂದ ಮದುವೆ ಮನೆಯಲ್ಲಿ ಅತಿಥಿಗಳಿಗೆ ಪಿಸ್ತೂಲ್ ನಿಂದ ಬೇದರಿಕೆ
ಕಳೆದ ಕೆಲವು ವಾರಗಳಿಂದ, ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯ ಭಗವಾನ್ ಹನುಮಾನ್ ದೇವಸ್ಥಾನ ಬಾಗೇಶ್ವರ ಧಾಮದ ಯುವ ಪೀಠಾಧೀಶ್ವರ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ನನಗೆ ಬೆಂಬಲ ಕೊಡಿ ನಾನು ನಿಮಗೆ ಹಿಂದೂ...