ರಾಜ್ಯಗೋದಾಮು ಸ್ಫೋಟ ಪ್ರಕರಣ: ಜೀವದ ಹಂಗು ತೊರೆದು ಇತರರ ಜೀವ ಉಳಿಸಿ ಮಾನವೀಯತೆ ಮೆರೆದ ಜನತೆ!
ನಗರದ ದೇವರಚಿಕ್ಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತ ಮರೆಯುವ ಮುನ್ನವೇ ಗುರುವಾರ ಪಟಾಕಿ ಗೋದಾಮು ಒಂದರಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಗೋದಾಮಿನ ಇತರ 76 ಬಾಕ್ಸ್ ಗಳಲ್ಲಿದ್ದ ಅಪಾರ ಪ್ರಮಾಣದ ಪಟಾಕಿ ಸ್ಫೋಟವಾಗದ ಕಾರಣ ಬಹುದೊಡ್ಡ ದುರಂತ ತಪ್ಪಿದಂತಾಗಿದೆ.